ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಡು ಹೇಳುವ ವೇಳೆ ಕುಸಿದು ಬಿದ್ದು ಮಲಯಾಳಂ ಗಾಯಕ ಎಡವ ಬಶೀರ್ ನಿಧನ

Twitter
Facebook
LinkedIn
WhatsApp
ಹಾಡು ಹೇಳುವ ವೇಳೆ ಕುಸಿದು ಬಿದ್ದು ಮಲಯಾಳಂ ಗಾಯಕ ಎಡವ ಬಶೀರ್ ನಿಧನ
 

ತಿರುವನಂತಪುರಂ: ವೇದಿಕೆ ಮೇಲೆ ಹಾಡು ಹೇಳುವ ವೇಳೆ ಕುಸಿದು ಬಿದ್ದು ಮಲಯಾಳಂ ಗಾಯಕ ಎಡವ ಬಶೀರ್(87) ಸಾವನ್ನಪ್ಪಿದ್ದಾರೆ.

ಕೇರಳದಲ್ಲಿ ನಡೆಯುವ ಆರ್ಕೆಸ್ಟ್ರಾಗಳಲ್ಲಿ ಹಾಡು ಹಾಡುವ ಮೂಲಕ ಎಡವ ಬಶೀರ್ ಹೆಚ್ಚು ಜನಪ್ರಿಯರಾಗಿದ್ದಾರೆ. ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಬ್ಲೂ ಡೈಮಂಡ್ಸ್ ಆರ್ಕೆಸ್ಟ್ರಾದ ಗೋಲ್ಡನ್ ಜುಬಿಲಿ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ 1978ರಲ್ಲಿ ಬಿಡುಗಡೆಯಾದ ಹಿಂದಿ ಚಲನಚಿತ್ರ ಟೂಟ್ ಟಾಯ್ಸ್‍ನ ಪ್ರಸಿದ್ಧ ಭಾರತೀಯ ಗಾಯಕ ಕೆಜೆ ಯೇಸುದಾಸ್ ಅವರ ಮಾನ ಹೋ ತುಮ್ ಬೇಹದ್ ಹಸೀನ್… ಹಾಡನ್ನು ಹಾಡುವಾಗ ಎಡವ ಬಶೀರ್ ಕುಸಿದುಬಿದ್ದಿದ್ದಾರೆ.

 

ಹಾಡು ಹಾಡುತ್ತಾ ವೇದಿಕೆ ಮೇಲೆ ಕುಳಿತುಕೊಳ್ಳಲು ಪ್ರಯತ್ನಿಸಿದ ಅವರು ಇದ್ದಕ್ಕಿದಂತೆ ಕೆಳಗೆ ಕುಸಿದು ಬಿದ್ದಿದ್ದಾರೆ. ಜೊತೆಗೆ ಅವರ ಕೈಯಲ್ಲಿದ್ದ ಮೈಕ್ ಕೂಡ ಕೆಳಗೆ ಬಿದ್ದಿದೆ. ನಂತರ ಕೂಡಲೇ ವೇದಿಕೆಯತ್ತ ಜನರು ಆಗಮಿಸಿ, ಬಶೀರ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಬಶೀರ್​ ಅವರು ಸ್ವಾತಿ ತಿರುನಾಳ್ ಮ್ಯೂಸಿಕ್ ಅಕಾಡೆಮಿಯಿಂದ ಗಾನಬೂಷಣಂ (ಸಂಗೀತದಲ್ಲಿ ಶೈಕ್ಷಣಿಕ ಪದವಿ) ಪೂರ್ಣಗೊಳಿಸಿದರು. 1972 ರಲ್ಲಿ ಅವರು ಕೊಲ್ಲಂ ಸಂಗೀತಾಲಯ ಗಾನಮೇಳ ತಂಡವನ್ನು ರಚಿಸಿದ್ದರು. ಅಲ್ಲಿಂದ ಅವರ ವೇದಿಕೆ ಕಾರ್ಯಕ್ರಮಗಳು ಪ್ರಾರಂಭವಾಗಿ ತಮ್ಮ 78ನೇ ವಯಸ್ಸಿನವರೆಗೂ ಹಾಡುತ್ತಾ ಬಂದಿದ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ