ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಾಲಿನ ದರ ಏರಿಕೆ ಬಳಿಕ ಹೋಟೆಲ್ ಗಳಲ್ಲಿ ಟಿ- ಕಾಫಿ ದರವೂ ಏರಿಕೆ ಸಾಧ್ಯತೆ..!

Twitter
Facebook
LinkedIn
WhatsApp
ಹಾಲಿನ ದರ ಏರಿಕೆ ಬಳಿಕ ಹೋಟೆಲ್ ಗಳಲ್ಲಿ ಟಿ- ಕಾಫಿ ದರವೂ ಏರಿಕೆ ಸಾಧ್ಯತೆ..!

ಬೆಂಗಳೂರು: ಪೆಟ್ರೋಲ್‌ ರೇಟ್‌ ಹೆಚ್ಚಾಯ್ತು, ಡಿಸೇಲ್‌ ದರ ಏರಿಕೆ (price hike) ಆಯ್ತು, ಹಾಲಿನ ದರ ಕೂಡ ಏರಿಕೆ ಆಗಿದೆ. ಇದೀಗ ಜನರಿಗೆ ಮತ್ತೊಂದು ಶಾಕ್​ ಕಾದಿದೆ. ಅದೇನಂದ್ರೆ ಕಾಫಿ, ಟೀ (Tea, coffee) ದರ ಕೂಡ ಏರಿಕೆಯ ಹಾದಿಯಲ್ಲೇ ಇದೆ. ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ದರ ಏರಿಕೆಗೆ ರಾಜ್ಯ ಹೋಟೆಲ್ ಮಾಲೀಕರ ಸಂಘಟನೆಯಿಂದ ಚಿಂತನೆ ಮಾಡಲಾಗುತ್ತಿದೆ. ಹಾಗಾಗಿ ಕಾಫಿ, ಟೀ ಗೂ ಬೆಲೆ ಏರಿಕೆ ಬಿಸಿ ತಟ್ಟುತ್ತಾ ಎಂಬ ಪ್ರಶ್ನೆ ಜನಸಾಮಾನ್ಯರಲ್ಲಿ ಮೂಡಿದೆ.

ಸಾಲು ಸಾಲು ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮಕ್ಕೆ ಎದುರಾಗುವ ನಷ್ಟ ಪರಿಗಣಿಸಿ ರಾಜ್ಯದಲ್ಲಿ ಹೋಟೆಲ್​ನಲ್ಲಿ ಕಾಫಿ, ಟೀ ಬೆಲೆ 2 ರೂ. ಏರಿಕೆಗೆ ಹೋಟೆಲ್ ಮಾಲೀಕರು ಚಿಂತನೆ ನಡೆಸಿದ್ದಾರೆ. ಸಾಧಕ ಬಾಧಕ ನೋಡಿಕೊಂಡು ಕಾಫಿ, ಟೀ 2 ರೂ. ಬೆಲೆ ಏರಿಕೆಯ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.

ಈಗಾಗಲೇ ಎಲ್ಲ ಸಾಮಗ್ರಿಗಳ ಬೆಲೆ ಏರಿಕೆಯಾಗಿದೆ. ಕಾಫಿ ಹಾಗೂ ಟೀ ಪೌಡರ್​ಗಳ ಬೆಲೆ ಹೆಚ್ಚಳವಾಗಿದೆ. ಹೀಗಾಗಿ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಬೆಲೆ ಕಡಿಮೆ ಇದೆ. ಕನಿಷ್ಠ 2 ರೂ. ಏರಿಕೆಯ ಬಗ್ಗೆ ಯೋಜನೆ ಮಾಡಿದ್ದಾರೆ.

ಬೆಲೆ ಎಷ್ಟು ಏರಿಕೆ ಮಾಡಬೇಕು ಎನ್ನುವುದು ಆಯಾ ಆಯಾ ಹೋಟೆಲ್ ಮಾಲೀಕರ ನಿರ್ಧಾರಕ್ಕೆ ಬಿಟ್ಟಿದ್ದಾರೆ. ಸದ್ಯ ಸ್ವಲ್ಪ ದಿನ ಕಾದು ನೋಡಿ ಬೆಲೆ ಏರಿಕೆಗೆ ಚಿಂತನೆ ಮಾಡಿದ್ದಾರೆ.

ಕೆಎಂಎಫ್‌ ಅರ್ಧ ಲೀಟರ್‌ ಹಾಗೂ ಒಂದು ಲೀಟರ್ ಹಾಲಿಗೆ ದರ ಹೆಚ್ಚಿಸಿದೆ. ಆದರೆ ಹೆಚ್ಚುವರಿ 50 ಎಂಎಲ್‌ ಹಾಲು ಸೇರ್ಪಡೆ ಮಾಡಿದೆ. ಇವತ್ತಿನಿಂದ ಪರಿಷ್ಕೃತ ಹಾಲಿನ ಪಾಕೇಟ್‌ ಮಾರಾಟವಾಗುತ್ತಿದ್ದು, ಪರಿಷ್ಕೃತ ದರವೂ ಇರಲಿದೆ.

ರಾಜ್ಯದಲ್ಲಿ ಹಾಲಿನ ದರ ಹೆಚ್ಚಳ ಹಿನ್ನಲೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏಕಾಏಕಿ ಹಾಲಿನ ದರ ಹೆಚ್ಚಳ ಮಾಡಿದರೆ ಹೇಗೆ, ಗ್ಯಾರೆಂಟಿಗಳನ್ನು ಯಾರು ಕೇಳಿದ್ದು. ದರ ಹೆಚ್ಚಳದಿಂದ ತಿಂಗಳಿನಲ್ಲಿ ಹೆಚ್ಚಿನ ಹಣ ಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಇದು ರಾಜಕೀಯ ಜಟಾಪಟಿಗೂ ಕಾರಣವಾಗಿದೆ. ಜನರಿಗೆ ಒತ್ತಾಯಪೂರ್ವಕ ಕ್ರಮವಾಗಿದ್ದು, ದರ ಏರಿಕೆ ಬರೆ ಹಾಕುತ್ತಿದ್ದಾರೆ ಅಂತಾ ಆಕ್ರೋಶ ಹೊರಹಾಕಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist