ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಲಿನ ದರ 2 ರೂ. ಹೆಚ್ಚಳ- ವರ್ಷದಲ್ಲಿ 3ನೇ ಬಾರಿಗೆ ದರ ಏರಿಕೆ

Twitter
Facebook
LinkedIn
WhatsApp
ಹಾಲಿನ ದರ 2 ರೂ. ಹೆಚ್ಚಳ- ವರ್ಷದಲ್ಲಿ 3ನೇ ಬಾರಿಗೆ ದರ ಏರಿಕೆ

ನವದೆಹಲಿ: ಅಮೂಲ್ (Amul) ಬಳಿಕ ಮದರ್ ಡೈರಿ (Mother Dairy) ಸಹ ಹಸು ಹಾಗೂ ಎಮ್ಮೆ ಹಾಲಿನ ಬೆಲೆಯನ್ನು (Milk Price) ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಅಕ್ಟೋಬರ್ 16ರಿಂದಲೇ ನಿಗದಿತ ಬೆಲೆ ಜಾರಿಗೆ ಬರಲಿದೆ ಎಂದು ಮದರ್ ಡೈರಿ ವಕ್ತಾರರು ತಿಳಿಸಿದ್ದಾರೆ.

ಅಮೂಲ್ ಸದ್ದಿಲ್ಲದೇ ಹಾಲಿನ ದರ ಹೆಚ್ಚಿಸಿದ ಕೆಲವೇ ಗಂಟೆಗಳಲ್ಲಿ ಮದರ್ ಡೈರಿ ಈ ನಿರ್ಧಾರ ತೆಗೆದುಕೊಂಡಿದೆ. ಇದು ವರ್ಷದಲ್ಲಿ 3ನೇ ಬಾರಿಗೆ ಬೆಲೆ ಏರಿಕೆಯಾಗಿದೆ.

ಅಮುಲ್ ಬ್ರಾಂಡ್ ಅಡಿಯಲ್ಲಿ ಹಾಲು ಹಾಗೂ ಹಾಲಿನ ಉತ್ಪನ್ನ ಮಾರಾಟ ಮಾಡುವ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ (GCMMF) ಗುಜರಾತ್ ಹೊರತುಪಡಿಸಿ ಎಲ್ಲಾ ಮಾರುಕಟ್ಟೆಗಳಲ್ಲಿ ಅಮುಲ್ ಗೋಲ್ಡ್ ಮತ್ತು ಎಮ್ಮೆಯ ಹಾಲಿನ ಬೆಲೆಯನ್ನು ಪ್ರತಿ ಲೀಟರ್‌ಗೆ 2 ರಷ್ಟು ಹೆಚ್ಚಿಸಿತು. ನಂತರ ಮದರ್ ಡೈರಿ (MotherDairy) ಈ ಕ್ರಮಕ್ಕೆ ಮುಂದಾಗಿದೆ.

ಜಿಸಿಎಂಎಂಎಫ್ ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್.ಸೋಧಿ ಮಾತನಾಡಿ, `ಕೊಬ್ಬಿನ ಬೆಲೆ ಏರಿಕೆಯಿಂದಾಗಿ ಅಮುಲ್ ಗೋಲ್ಡ್ (Amul Gold) ಮತ್ತು ಎಮ್ಮೆ ಹಾಲಿನ ಬೆಲೆಯನ್ನು ಲೀಟರ್‌ಗೆ 2ರೂ. ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ