ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಲಿನ ಮೇಲೆ ಜಿಎಸ್​ಟಿ ಹಾಕಿಲ್ಲ: ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
ಹಾಲಿನ ಮೇಲೆ ಜಿಎಸ್​ಟಿ ಹಾಕಿಲ್ಲ:  ಸಿಎಂ ಬೊಮ್ಮಾಯಿ

ಬೆಂಗಳೂರು: ನಾವು ಹಾಲು,‌ ಮೊಸರು ನಾರ್ಮಲ್ ಆಗಿ ಸೇಲ್‌ ಮಾಡಿದವರಿಗೆ ಜಿಎಸ್ಟಿ (GST)  ಹಾಕಿಲ್ಲ. ಯಾರು ಪ್ಯಾಕ್ ಮಾಡಿ ಸೇಲ್ ಮಾಡುತ್ತಾರೆ ಅವರಿಗೆ ಜೆಎಸ್ಟಿ ಹಾಕಿದ್ದೇವೆ. ಬ್ರಾಂಡೆಡ್ ಇದೆ ಅವರಿಗೆ ಮಾತ್ರ 5 % ಜಿಎಸ್ಟಿ ಹಾಕಿದ್ದೇವೆ. ಅದನ್ನು ಕ್ಲೇಮ್ ಮಾಡಲು ಅವಕಾಶವಿದೆ‌ ಎಂದು ನಗರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಇದನ್ನು ಮಾಡದೇ ಇದ್ದರೇ ಟ್ಯಾಕ್ಸ್ ಗ್ರಾಹಕರಿಗೆ ಬೀಳುತ್ತಿತ್ತು.

ಮರುಪಾವತಿ ಮಾಡುವ ಸಾಧ್ಯತೆಯಿದೆ. ಇದನ್ನು ಮರುಪಾವತಿ ಮಾಡಿದ್ರೆ ಈಗಿರುವ ದರ ಹೆಚ್ಚಳ ಆಗಲ್ಲ. ಇದರ ಬಗ್ಗೆ ನಾವು ಗಮನ ಕೊಡ್ತೇವೆ. ಮರುಪಾವತಿ ಮಾಡುವ ಅವಕಾಶ ಪಡೆದುಕೊಳ್ಳಬೇಕು. ಜೊತೆಗೆ ಗ್ರಾಹಕರಿಗೆ ಪಾಸ್ ಆನ್ ಮಾಡಬಾರದು. ಇದನ್ನು ಜೆಎಸ್ಟಿ ಕೌನ್ಸಿಲ್​ನಲ್ಲಿ ಮಾತಾಡುತ್ತೇವೆ. ದರ ಹೆಚ್ಚಳ‌ ಮಾಡಿದ್ದರೆ ಅದನ್ನು ಮಾಡುವ ಅವಶ್ಯಕತೆಯಿಲ್ಲ. 5% ಟ್ಯಾಕ್ಸ್ ಮರುಪಾವತಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಅದನ್ನು ತೊಗೊಂಡರೇ ಹೆಚ್ಚಳ ಮಾಡುವ ಅವಶ್ಯಕತೆಯಿಲ್ಲ. ಇದನ್ನು ಜೆಎಸ್ಟಿ ಕೌನ್ಸಿಲ್ ಮೂಲಕ ನಿರ್ದೇಶನ ಕೊಡಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ  ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ