ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಸನದಲ್ಲಿ ದುಷ್ಕರ್ಮಿಗಳಿಂದ ಜೆಡಿಎಸ್ ನಗರಸಭೆ ಸದಸ್ಯನ ಭೀಕರ ಹತ್ಯೆ

Twitter
Facebook
LinkedIn
WhatsApp
ಹಾಸನದಲ್ಲಿ ದುಷ್ಕರ್ಮಿಗಳಿಂದ  ಜೆಡಿಎಸ್ ನಗರಸಭೆ ಸದಸ್ಯನ ಭೀಕರ ಹತ್ಯೆ
 

ಹಾಸನ: ಬೈಕ್ ನಲ್ಲಿ ತೆರಳುತ್ತಿದ್ದ ಹಾಸನ ನಗರಸಭೆ ಜೆಡಿಎಸ್ ಸದಸ್ಯ ಪ್ರಶಾಂತ್ ಅವರನ್ನು ದುಷ್ಕರ್ಮಿಗಳು ಬುಧವಾರ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಇಂದು ಸಂಜೆ ಹಾಸನ ನಗರದ ಲಕ್ಷ್ಮಿಪುರ ಬಡಾವಣೆಯಲ್ಲಿ ಪ್ರಕಾಶ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
 

ಪ್ರಶಾಂತ್ ಅವರು ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿಮನೆಗೆ ತೆರಳುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ