ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಸನದ ಹಲವೆಡೆ ಬೆಳ್ಳಂಬೆಳಿಗ್ಗೆ ಕಂಪಿಸಿದ ಭೂಮಿ!

Twitter
Facebook
LinkedIn
WhatsApp
ಹಾಸನದ ಹಲವೆಡೆ ಬೆಳ್ಳಂಬೆಳಿಗ್ಗೆ ಕಂಪಿಸಿದ ಭೂಮಿ!

ಹಾಸನ: ಜಿಲ್ಲೆಯಲ್ಲಿ ಲಘು ಭೂಕಂಪನ ಸಂಭವಿಸಿದೆ. ಹಾಸನ, ಹೊಳೆನರಸೀಪುರ, ಅರಕಲಗೂಡು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ.ಅರಕಲಗೂಡು ತಾಲೂಕಿನ ಬೆಳವಾಡಿ, ಹನೆಮಾರನಹಳ್ಳಿ, ಕಾರಹಳ್ಳಿ, ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದೆ. ಬೆಳಗಿನ ಜಾವ 4.38ರ ಸಮಯದಲ್ಲಿ ಭೂಕಂಪನದ ಅನುಭವವಾಗಿದ್ದು ಜನರೆಲ್ಲಾ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. 

ಹಾಸನ ತಾಲೂಕಿನ ಮಲ್ಲೆದೇವರಪುರ, ಕಾರ್ಲೆ ಅಂಕನಹಳ್ಳಿ ಗ್ರಾಮದ ಸುತ್ತಮುತ್ತಲೂ ಬೆಳಗ್ಗೆ 4.52 ನಿಮಿಷದಲ್ಲಿ ಭೂಮಿ ನಡುಗಿದ ಅನುಭವ ಆಗಿದೆ. ಭೂಕಂಪಕ್ಕೆ ನಿದ್ದೆಯಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ. ಮನೆಗಳಲ್ಲಿ ಬಿರುಕು ಬಿಟ್ಟಿದೆ. ಈ ಮಧ್ಯೆ, ಅಫ್ಘಾನಿಸ್ಥಾನದಲ್ಲಿ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 1,000 ದಾಟಿದೆ. 1,800ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ