ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Twitter
Facebook
LinkedIn
WhatsApp
ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹಾಸನ: ಹಾಸ್ಟೆಲ್‍ನಲ್ಲಿ (Hostel) ನೇಣು ಬಿಗಿದುಕೊಂಡು ವಿದ್ಯಾರ್ಥಿಯೊಬ್ಬ (Student) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ (Hassan) ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.

ಮಹಮ್ಮದ್ ಕೈಫ್ (14) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ. ಮಹಮ್ಮದ್ ಕೈಫ್ ಕೆಲ್ಲೂರು ಗ್ರಾಮದ ಮಹಮ್ಮದ್ ಷರೀಪ್ ಎಂಬುವವರ ಪುತ್ರನಾಗಿದ್ದು, ಈತ 9ನೇ ತರಗತಿ ಓದುತ್ತಿದ್ದ.

ಆದರೆ ಮಹಮದ್ ಕೈಫ್ ಹಲವಾರು ಬಾರಿ ಹಾಸ್ಟೆಲ್‍ನಿಂದ ಮನೆಗೆ ವಾಪಸ್ ಬಂದಿದ್ದ. ಆದರೂ ಆತನ ಪೋಷಕರು ವಿದ್ಯಾರ್ಥಿಯನ್ನು ಪುನಃ ಹಾಸ್ಟೆಲ್‍ಗೆ ಬಿಟ್ಟು ಬಂದಿದ್ದರು. ಆದರೆ ನಿನ್ನೆ ಸಂಜೆ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

POLICE JEEP

ಘಟನೆಗೆ ಸಂಬಂಧಿಸಿ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹಾಗೂ ಘಟನೆಯ ಕುರಿತು ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ