ಮಂಗಳವಾರ, ಮೇ 21, 2024
Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಂದು-ಮುಸ್ಲಿಂ ಮುಖ್ಯವಲ್ಲ; ನಾನು ಸಮುದಾಯವನ್ನಲ್ಲ, ಬದಲಿಗೆ ಭಾರತ ದೇಶವನ್ನು ಪ್ರತಿನಿಧಿಸುತ್ತಿದ್ದೇನೆ: ನಿಖತ್ ಜರೀನ್

Twitter
Facebook
LinkedIn
WhatsApp
ಹಿಂದು-ಮುಸ್ಲಿಂ ಮುಖ್ಯವಲ್ಲ; ನಾನು  ಸಮುದಾಯವನ್ನಲ್ಲ, ಬದಲಿಗೆ ಭಾರತ ದೇಶವನ್ನು ಪ್ರತಿನಿಧಿಸುತ್ತಿದ್ದೇನೆ: ನಿಖತ್ ಜರೀನ್

ನವದೆಹಲಿ: ಕ್ರೀಡಾಪಟುವಾಗಿ ನಾನು ಭಾರತವನ್ನು ಪ್ರತಿನಿಧಿಸುತ್ತೇನೆ, ನನಗೆ ಹಿಂದೂ-ಮುಸ್ಲಿಂ ಮುಖ್ಯವಲ್ಲ. ನಾನು ಸಮುದಾಯವನ್ನು ಪ್ರತಿನಿಧಿಸುತ್ತಿಲ್ಲ ಬದಲಿಗೆ ನನ್ನ ದೇಶವನ್ನು ಪ್ರತಿನಿಧಿಸುತ್ತಿದ್ದೇನೆ ಇದು ವಿಶ್ವ ಚಾಂಪಿಯನ್ ಬಾಕ್ಸರ್ ನಿಖತ್ ಜರೀನ್ ಮಾತು. ಆಕೆಯ ಸಾಧನೆಗಳಿಗಿಂತ ಆಕೆಯ ಧಾರ್ಮಿಕ ಹಿನ್ನೆಲೆಯ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಮಾಧ್ಯಮದವರು ಕೇಳಿದಾಗ ಈಕೆಯ ದಿಟ್ಟ ಉತ್ತರವಿದು.

“ನನ್ನ ದೇಶಕ್ಕಾಗಿ ಪದಕ ಗೆಲ್ಲಲು ನನಗೆ ಸಂತೋಷವಾಗಿದೆ” ಎಂದು ತೆಲಂಗಾಣ ಮೂಲದ 25 ವರ್ಷದ ಕ್ರೀಡಾಪಟು ಸಂವಾದ ವೇಳೆ ಹೇಳಿದ್ದಾರೆ. ಕ್ರೀಡಾಕೂಟಗಳಲ್ಲಿ ಮಾನಸಿಕ ಒತ್ತಡವನ್ನು ನಿಭಾಯಿಸಲು ಬೆಂಬಲದ ಅಗತ್ಯವನ್ನು ಒತ್ತಿ ಹೇಳಿದರು. ಜರೀನ್ ಕಳೆದ ತಿಂಗಳು ಟರ್ಕಿಯಲ್ಲಿ ನಡೆದ ಚಾಂಪಿಯನ್‌ಶಿಪ್‌ನ ಫ್ಲೈವೇಟ್ ವಿಭಾಗದಲ್ಲಿ ಥಾಯ್ಲೆಂಡ್‌ನ ಜಿಟ್‌ಪಾಂಗ್ ಜುತಾಮಾಸ್ ಅವರನ್ನು 5-0 ಅಂತರದಿಂದ ಸೋಲಿಸಿ ವಿಶ್ವ ಚಾಂಪಿಯನ್ ಕಿರೀಟವನ್ನು ಅಲಂಕರಿಸಿದ ಐದನೇ ಭಾರತೀಯ ಮಹಿಳೆಯಾಗಿದ್ದಾರೆ.


ಸಾಂಪ್ರದಾಯಿಕ ಸಮಾಜವಾದ ಮುಸ್ಲಿಂ ಸಮುದಾಯದಿಂದ ಬಂದಿರುವ ಜರೀನ್ ಬಾಕ್ಸಿಂಗ್‌ನಲ್ಲಿ ವೃತ್ತಿಜೀವನಕ್ಕೆ ಸಾಮಾಜಿಕ ಪಿಡುಗನ್ನು ಮೊದಲು ತೊಲಗಿಸಬೇಕು ಎಂದಿದ್ದಾರೆ.

ಭಾರತೀಯ ಕ್ರೀಡಾಪಟುಗಳಲ್ಲಿ ಮಾನಸಿಕ ಒತ್ತಡ ಬಹಳವಾಗಿದ್ದು, ಅದನ್ನು ನಿಭಾಯಿಸುವುದನ್ನು ಕ್ರೀಡಾಪಟುಗಳು ಕಲಿಯಬೇಕಿದೆ, ಈ ನಿಟ್ಟಿನಲ್ಲಿ ಆದ್ಯತೆ ತರಬೇತಿ ಮುಖ್ಯ ಎಂದಿದ್ದಾರೆ. ಭಾರತೀಯ ಅಥ್ಲೀಟ್‌ಗಳು ನಿಯಮಿತ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಪ್ರವೃತ್ತಿಯನ್ನು ಹೊಂದಿದ್ದಾರೆ ಆದರೆ ಒಲಿಂಪಿಕ್ಸ್ ಅಥವಾ ವಿಶ್ವ ಚಾಂಪಿಯನ್‌ಶಿಪ್‌ನಂತಹ ದೊಡ್ಡ ಹಂತದಲ್ಲಿ ಎಡವುತ್ತಾರೆ. ನಮ್ಮ ಭಾರತೀಯ ಬಾಕ್ಸರ್‌ಗಳು ತುಂಬಾ ಪ್ರತಿಭಾವಂತರು, ನಾವು ಯಾರಿಗೂ ಕಡಿಮೆ ಇಲ್ಲ. ನಮ್ಮಲ್ಲಿ ಶಕ್ತಿ, ವೇಗ ಮತ್ತು ಶಕ್ತಿ..ಎಲ್ಲವೂ ಇದೆ ಎಂದರು. ಎತ್ತರಕ್ಕೆ ತಲುಪಿದಾಗ ಭಾರತೀಯ ಬಾಕ್ಸರ್‌ಗಳಿಗೆ ಮಾನಸಿಕ ಒತ್ತಡವನ್ನು ನಿಭಾಯಿಸಲು ತರಬೇತಿ ನೀಡಬೇಕು ಎಂದರು. ಕಳೆದ ತಿಂಗಳು ಫ್ಲೈವೇಟ್ ಸ್ಪರ್ಧೆಯಲ್ಲಿ ವಿಶ್ವ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡ ಜರೀನ್, ಜುಲೈ 28 ರಿಂದ ಪ್ರಾರಂಭವಾಗುವ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್‌ಗೆ ಸಹ ಸ್ಥಾನ ಪಡೆದಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ