ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಂದೂಗಳಿಗೆ ರಕ್ಷಣೆ ಕೊಡದ ಬಿಜೆಪಿ ಸರ್ಕಾರ ಎಂದ ಮಾಜಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವುಮಾದಪ್ಪ

Twitter
Facebook
LinkedIn
WhatsApp
ಹಿಂದೂಗಳಿಗೆ ರಕ್ಷಣೆ ಕೊಡದ ಬಿಜೆಪಿ ಸರ್ಕಾರ ಎಂದ ಮಾಜಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವುಮಾದಪ್ಪ

ಗೋಣಿಕೊಪ್ಪಲು,ಆ.23: ಇತ್ತೀಚೆಗೆ ಹಿಂದೂ ಸಂಘ ಪರಿವಾರದ ಪ್ರವೀಣ್ ಹತ್ಯೆ ಸೇರಿದಂತೆ ರಾಜ್ಯದಲ್ಲಿ ಹಿಂದೂ ಯುವಕರ ನಿರಂತರ ಹತ್ಯೆಯಾಗುತ್ತಿದ್ದು, ಹಿಂದೂಗಳಿಗೆ ರಕ್ಷಣೆ ನೀಡದ ಸರ್ಕಾರ ನಾಳೆ ಮಡಿಕೇರಿಯಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡುತ್ತದೆಯೇ ಎಂದು ಮಾಜಿ ಜಿ.ಪಂ.ಸದಸ್ಯ,ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುಕ್ಕಾಟೀರ ಶಿವು ಮಾದಪ್ಪ ಪ್ರಶ್ನಿಸಿದ್ದಾರೆ.

ಕುಟ್ಟದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ತಾ.26 ರಂದು ಮಡಿಕೇರಿಯಲ್ಲಿ ಸಮಾವೇಶ ನಡೆದರೆ, ಏನಾದರೂ ಅಹಿತಕರ ಘಟನೆ ನಡೆದರೆ ಮೊದಲು ಬಲಿಯಾಗುವದು ಅಮಾಯಕ ಕಾರ್ಮಿಕರು,ಅಟೋ ಚಾಲಕರು,ಕೋಳಿ ವ್ಯಾಪಾರಿಗಳು, ಬಡ ಮಧ್ಯಮ ವರ್ಗದ ಯುವಕರು.ಶಾಸಕರು,ಸಂಸದರು ಜೀವು ಉಳಿಸಿಕೊಳ್ಳುವದರಲ್ಲಿ ನಿಸ್ಸೀಮರು ಎಂದು ಹೇಳಿದ್ದಾರೆ.
ವಿಪಕ್ಷ ನಾಯಕ ಸಿದ್ಧರಾಮಯ್ಯನವರನ್ನು ಕೊಡಗಿಗೆ ಬರಲು ಬಿಡುವದಿಲ್ಲವೆಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯೆ ನೀಡಿರುವ ಶಿವು‌ಮಾದಪ್ಪ ಬೋಪಯ್ಯ ಕೊಡಗು ಜಿಲ್ಲೆಯ ಆರ್.ಟಿ.ಸಿ.ಹೊಂದಿದವರೆ?ಇವರ ಪಾಳೆಗಾರಿಕೆ ವರ್ತನೆಗೆ ಕೊಡಗಿನ ಪ್ರಜ್ಞಾವಂತ ಜನತೆ ಮುಂದೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ನುಡಿದರು.

 ಕೊಡಗು ಪೊಲೀಸ್ ಉನ್ನತಾಧಿಕಾರಿಗಳು ಹಾಗೂ ಜಿಲ್ಲಾಡಳಿತ ತಾ.24 ರಿಂದ 144 ಸೆಕ್ಸನ್ ಜಾರಿ ಮಾಡಿರುವದನ್ನು ಸ್ವಾಗತಿಸುವದಾಗಿ ಹೇಳಿರುವ ಅವರು ಯವದೇ ಕಾರಣಕ್ಕೆ ತಾ.26 ರಂದು ಮಡಿಕೇರಿಯಲ್ಲಿ ಸಮಾವೇಶ ನಡೆಸಲು ಸಂಬಂಧಿಸಿದ ಅಧಿಕಾರಿಗಳು ಬಿಡುವದು ಬೇಡ ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭ ಎಸ್.ಡಿ.ಪಿ.ಐ ನಗರಸಭಾ ಸದಸ್ಯರಾದ ಮನ್ಸೂರ್, ಮೇರಿ ವೇಗಸ್, ನೀಮಾ ಅರ್ಷಾದ್ ಮತ್ತು ಬಶೀರ್ ಅಹಮದ್ ಇದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ