ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಜಾಬ್ ಪ್ರಕರಣ ಮುಸ್ಲಿಂ ಹೆಣ್ಣುಮಕ್ಕಳನ್ನು ಶಿಕ್ಷಣ ವಂಚಿತರಾಗಿಸುವ ಭಾರತದ ವ್ಯವಸ್ಥಿತ ಯೋಜನೆ ಎ೦ದು ಆರೋಪಿಸಿದ ಪಾಕ್ ವಿದೇಶಾಂಗ ಸಚಿವ ಖುರೇಷಿ

Twitter
Facebook
LinkedIn
WhatsApp
ಹಿಜಾಬ್ ಪ್ರಕರಣ ಮುಸ್ಲಿಂ ಹೆಣ್ಣುಮಕ್ಕಳನ್ನು ಶಿಕ್ಷಣ ವಂಚಿತರಾಗಿಸುವ ಭಾರತದ ವ್ಯವಸ್ಥಿತ ಯೋಜನೆ ಎ೦ದು ಆರೋಪಿಸಿದ ಪಾಕ್ ವಿದೇಶಾಂಗ ಸಚಿವ ಖುರೇಷಿ

ಇಸ್ಮಾಮಾಬಾದ್‌: ಹಿಜಾಬ್‌ ಧರಿಸದಂತೆ ಮುಸ್ಲಿಂ ಹೆಣ್ಣು ಮಕ್ಕಳನ್ನು ತಡೆಯುವುದು ದಬ್ಬಾಳಿಕೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಕಾಲೇಜು ಒಂದರಲ್ಲಿ ಶುರುವಾದ ಹಿಜಾಜ್‌ ವಿವಾದ ಸಂಘರ್ಷಕ್ಕೆ ಕಾರಣವಾಗಿ ಅಂತರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದ್ದು, ಸದ್ಯ ಈ ಕುರಿತು ಪಾಕ್‌ ವಿದೇಶಾಂಗ ಸಚಿವ ಟ್ವೀಟ್‌ ಮಾಡಿದ್ದು, ಇದು ಮುಸ್ಲಿಂರ ಮೂಲಭೂತ ಹಕ್ಕು ಮತ್ತು ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ವಂಚಿತರಾಗಿಸಬೇಕು ಎನ್ನುವ ನಿಟ್ಟಿನಲ್ಲಿ ಭಾರತದ ವ್ಯವಸ್ಥಿತ ಯೋಜನೆಯಾಗಿದೆ ಎಂದು ಆರೋಪಿಸಿದ್ದಾರೆ.
ಇನ್ನು ಹಿಜಾಬ್‌ ಧರಿಸದಂತೆ ಮುಸ್ಲಿಂ ಹೆಣ್ಣು ಮಕ್ಕಳನ್ನು ತಡೆಯುವುದು ದಬ್ಬಾಳಿಕೆ, ಈ ಮೂಲಕ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣವನ್ನು ಕಸಿದುಕೊಳ್ಳುವ ಪ್ರಯತ್ನ ಎಂದಿದ್ದಾರೆ.
ಮುಸ್ಲಿಂ ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ದೂರವಿರುವಂತೆ ಮಾಡುವುದು ಮಾನವ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡಿದಂತೆ. ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ಹಾಗೂ ಅವರ ಮೂಲಭೂತ ಹಕ್ಕನ್ನು ನಿರಾಕರಿಸುವುದು ಮತ್ತು ಹಿಜಾಬ್ ಧರಿಸದಂತೆ ಹೆಣ್ಣು ಮಕ್ಕಳನ್ನು ಭಯಭೀತಗೊಳಿಸುವುದು ಖಂಡಿತವಾಗಿಯೂ ದಬ್ಬಾಳಿಕೆಯ ಕ್ರಮವಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು