ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಿಜಾಬ್ ಮೂಲಭೂತ ಹಕ್ಕು, ಕೇಸರಿ ಶಾಲು ನಿನ್ನೆ ಮೊನ್ನೆಯದು. ಅದಕ್ಕೆ ಯಾವುದೇ ಮಹತ್ವ ಇಲ್ಲ -ಸಿದ್ದರಾಮಯ್ಯ ಹೇಳಿಕೆ

Twitter
Facebook
LinkedIn
WhatsApp
ಹಿಜಾಬ್ ಮೂಲಭೂತ ಹಕ್ಕು, ಕೇಸರಿ ಶಾಲು ನಿನ್ನೆ ಮೊನ್ನೆಯದು. ಅದಕ್ಕೆ ಯಾವುದೇ ಮಹತ್ವ ಇಲ್ಲ -ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: ಹಿಜಬ್‌-ಕೇಸರಿ ಶಾಲು ವಿವಾದದ ಕುರಿತು ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ” ಹಿಜಬ್ ಹಾಕುವುದು ಮೂಲಭೂತ ಹಕ್ಕು. ಇಲ್ಲಿ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಮುಸ್ಲಿಂ ಹೆಣ್ಣು ಮಕ್ಕಳಿಗೆ ಹಿಜಾಬ್ ಹಾಕಿಕೊಂಡು ಬರಬೇಡಿ  ಎಂದ ಪ್ರಿನ್ಸಿಪಾಲ್‌ನನ್ನು ಸಸ್ಪೆಂಡ್ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಸಮವಸ್ತ್ರ ಕಡ್ಡಾಯ ಎಂದು ಸರ್ಕಾರ ಎಲ್ಲೂ ಹೇಳಿಲ್ಲ. ಪಿಯುಸಿ ಲೆವೆಲ್‌ನಲ್ಲಿ ಸಮವಸ್ತ್ರ ಇಲ್ಲವೇ ಇಲ್ಲ, ಹಿಜಬ್ ಹಾಕುವುದು ಮೂಲಭೂತ ಹಕ್ಕು. ಸಾಕಷ್ಟು ವರ್ಷಗಳಿಂದ ನಡೆದುಕೊಂಡು ಬಂದಿದೆ. ಸರ್ಕಾರಿ ಕಾಲೇಜು ಅದು. ಸರ್ಕಾರಿ ಕಾಲೇಜಿನ ಪ್ರಿನ್ಸಿಪಾಲ್ ಹೆಣ್ಣುಮಕ್ಕಳನ್ನ ತಡೆದಿದ್ದು ಅಮಾನವೀಯ. ಕಣ್ಣೀರು ಹಾಕಿದರೂ ಬಿಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇವೆಲ್ಲವನ್ನೂ ಯಾರೋ ಬಿಜೆಪಿಯ ಮುಖಂಡರು ಹೇಳಿ ಮಾಡಿಸುವಂತಿದೆ. ಇದು ಮುಸ್ಲಿಂ ಹೆಣ್ಣುಮಕ್ಕಳ ವಿದ್ಯಾಭ್ಯಾಸವನ್ನು ತಡೆಯುವ ಪ್ರಯತ್ನ. ಅವನ್ಯಾವನೋ ಶಾಸಕ ರಘುಪತಿ ಬಟ್, ಅವನು ಹೇಳಿದನಂತೆ ಇವನು ತಡೆದನಂತೆ ಅವನು ಯಾರು ಹೇಳೋಕೆ ಹೆಣ್ಣುಮಕ್ಕಳಿಗೆ ಯುನಿಫಾರ್ಮ್ ಬರಬೇಕು ಎಂದು ಏಕವಚನದಲ್ಲಿ ಕಿಡಿಕಾರಿದ್ದಾರೆ.
“ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದಿದ್ದರ ಉದ್ದೇಶ ಏನು? ಕೇಸರಿ ಶಾಲು ಮೊದಲಿನಿಂದ ಹಾಕ್ತಿದ್ರಾ? ಆದರೆ ಹಿಜಬ್ ಮೊದಲಿನಿಂದಲೂ ಹಾಕುತ್ತಿದ್ದರು. ಪ್ರಕರಣ ಈ ನ್ಯಾಯಾಲಯದಲ್ಲಿದೆ. ಏನಾಗುತ್ತೆ ನೋಡೋಣ, ನಾನು ಓರ್ವ ವಕೀಲ ಹಾಗೂ ತಿಪಕ್ಷ ನಾಯಕನಾಗಿಯೇ ಹೇಳುತ್ತಿದ್ದೇನೆ ಎಂದವರು ಹೇಳಿದ್ದಾರೆ. ಕೇಸರಿ ಶಾಲು ನಿನ್ನೆ ಮೊನ್ನೆಯಿಂದ ಬಂದದ್ದು. ಅದಕ್ಕೆ ಯಾವುದೇ ಮಹತ್ವ ಇಲ್ಲ. ಅದಕ್ಕೆ ಯಾರು ಮಹತ್ವ ಕೊಡಬಾರದು ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು