ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಜಾಬ್ ವಿವಾದ- ಬಿಗಿ ಪೊಲೀಸ್ ಭದ್ರತೆಯೊಂದಿಗೆ ಎಂಜಿಎಂ ಕಾಲೇಜು ಆರಂಭ

Twitter
Facebook
LinkedIn
WhatsApp
ಹಿಜಾಬ್ ವಿವಾದ-  ಬಿಗಿ ಪೊಲೀಸ್ ಭದ್ರತೆಯೊಂದಿಗೆ ಎಂಜಿಎಂ ಕಾಲೇಜು ಆರಂಭ

ಉಡುಪಿ: ಜಿಜಾಬ್ ಮತ್ತು ಕೇಸರಿ ಶಾಲು ವಿವಾದದಿಂದ ಮುಚ್ಚಿದ್ದ ಎಂಜಿಎಂ ಕಾಲೇಜು ಇದೀಗ ಹತ್ತು ದಿನದ ಬಳಿಕ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಆರಂಭವಾಗಿದೆ.
ಪೋಲಿಸ್ ವರಿಷ್ಟಾಧಿಕಾರಿ ಸಿದ್ದಲಿಂಗಯ್ಯ
ಫೆ.8ರಂದು ಎಂಜಿಎಂ ಕಾಲೇಜು ಕ್ಯಾಂಪಸ್‌ನಲ್ಲಿ ಜಿಜಾಬ್ ಮತ್ತು ಕೇಸರಿ ಶಾಲು ವಿವಾದ ವಿಪರೀತವಾಗಿದ್ದು, ಅಂದಿನಿಂದ ಮುಚ್ಚಿದ ಕಾಲೇಜು ಇದೀಗ ಇಂದಿನಿಂದ ಓಪನ್ ಆಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಇನ್ನು ಇಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಿದ್ದು, ದ್ವಿತೀಯ ಪಿಯುಸಿ ಕೆಮೆಸ್ಟ್ರಿ ವಿದ್ಯಾರ್ಥಿಗಳಿಗೆ ಪ್ರಾಕ್ಟಿಕಲ್ ಎಕ್ಸಾಮ್ ನಡೆಯುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿದ ಉಡುಪಿ ಅಪರ ಪೋಲಿಸ್ ವರಿಷ್ಟಾಧಿಕಾರಿ ಸಿದ್ದಲಿಂಗಯ್ಯ, ಎಲ್ಲೆಡೆ ಶಾಂತಿಯುತವಾಗಿದ್ದು, ಸೂಕ್ತ ಪೋಲಿಸ್ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಎಂಜಿಎಂ ಕಾಲೇಜಿನಲ್ಲಿ ಕೂಡಾ ಸೂಕ್ತ ವ್ಯವಸ್ಥೆ ಮಾಡಿಕೊಂಡಿದ್ದು ಯಾವುದೇ ರೀತಿಯ ಆತಂಕ ಇಲ್ಲ ಎಂದಿದ್ದಾರೆ.
ಇನ್ನು ಇಂದಿನಿಂದ ಕಾಲೇಜು ಆರಂಭವಾಗುವ ಹಿನ್ನಲೆ ಹೆಚ್ಚುವರಿ ಪೋಲಿಸ್ ಸಿಬ್ಬಂದಿ ನಿಯೋಜನೆ ಮಾಡಿದ್ದು, ಶಾಲಾ ಆಡಳಿತ ಮಂಡಳಿಯವರು ಸಮವಸ್ತ್ರ ನಿರ್ಧಾರ ಮಾಡಿದ್ದಾರೆ. ಬಂದಿರುವ ವಿದ್ಯಾರ್ಥಿಗಳನ್ನು ಕಾಲೇಜು ಆವರಣದೊಳಗೆ ಪ್ರವೇಶ ನೀಡಲಾಗುತ್ತಿದೆ. ಕಾಪುವಿನಲ್ಲಿ ಕೂಡಾ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ