ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಜಾಬ್ ವಿವಾದ-ಮಂಗಳೂರಿನ ರಥಬೀದಿಯಲ್ಲಿರುವ ಸರಕಾರಿ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ.

Twitter
Facebook
LinkedIn
WhatsApp
ಹಿಜಾಬ್ ವಿವಾದ-ಮಂಗಳೂರಿನ ರಥಬೀದಿಯಲ್ಲಿರುವ ಸರಕಾರಿ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ.

ಮಂಗಳೂರು: ಕಳೆದ ಮೂರು ದಿನಗಳಿಂದ ಹಿಜಾಬ್ ವಿವಾದ ನಡೆಯುತ್ತಿರುವ ನಗರದ ರಥಬೀದಿಯಲ್ಲಿರುವ ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಸದ್ಯಕ್ಕೆ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಸದ್ಯಕ್ಕೆ ಆನ್‌ಲೈನ್ ತರಗತಿಗಳನ್ನು ನಡೆಸಲಾಗುವುದು ಎಂದು ಕಾಲೇಜು ವಿದ್ಯಾರ್ಥಿಗಳಿಗೆ ಸಂದೇಶ ಕಳುಹಿಸಿದ್ದಾರೆ.

ತರಗತಿಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರ ಪ್ರವೇಶ ತಡೆದಿರುವುದಕ್ಕೆ ವಾಗ್ವಾದ ನಡೆದು ಬಳಿಕ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿನಿಯೊಬ್ಬರು ಬಂದರ್ ಠಾಣೆಗೆ ದೂರು ನೀಡಿದ್ದು, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅನಿರ್ದಿಷ್ಟಾವಧಿ ರಜೆ ಕುರಿತು ವ್ಯವಸ್ಥಾಪಕ ಸಮಿತಿ ವಿದ್ಯಾರ್ಥಿಗಳಿಗೆ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ