ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಮಾಚಲ ಪ್ರದೇಶದ ಶಿಮ್ಲಾ ದಲ್ಲಿ ಗುಡ್ಡದಿಂದ ಕುಸಿದ ಬಂಡೆಗಳು - 9 ಪ್ರವಾಸಿಗರು ಮೃತ್ಯು.

Twitter
Facebook
LinkedIn
WhatsApp
ಹಿಮಾಚಲ ಪ್ರದೇಶದ ಶಿಮ್ಲಾ ದಲ್ಲಿ ಗುಡ್ಡದಿಂದ ಕುಸಿದ ಬಂಡೆಗಳು – 9 ಪ್ರವಾಸಿಗರು ಮೃತ್ಯು.

ಶಿಮ್ಲಾ: ಗುಡ್ಡದ ಮೇಲ್ಭಾಗದಲ್ಲಿದ್ದ ಕಲ್ಲು ಬಂಡೆಗಳು ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದು, ಅದರಿಂದಾಗಿ ಸೇತುವೆಯೂ ಮುರಿದುಬಿದ್ದು ಘಟನೆಯಲ್ಲಿ 9 ಪ್ರವಾಸಿಗರು ಮೃತಪಟ್ಟ ಘಟನೆ ಪ್ರವಾಸಿ ತಾಣಗಳ ರಾಜ್ಯವಾಗಿರುವ ಹಿಮಾಚಲ ಪ್ರದೇಶದಲ್ಲಿ ನಡೆದಿದೆ.

ಸಾಂಗ್ಲಾ ಕಣಿವೆಯಲ್ಲಿ ಈ ಘಟನೆ ನಡೆದಿದ್ದು, ಸೇತುವೆಯ ಬಳಿ ಪ್ರವಾಸಿಗರ ವಾಹನಗಳಿದ್ದವು. ಅದರ ಮೇಲೆ ಬಂಡೆ ಉರುಳಿ ಬಿದ್ದಿದ್ದರಿಂದಾಗಿ ಅವರ 11 ಪ್ರವಾಸಿಗರಿಗೆ ಗಾಯವಾಗಿದೆ. ಅದರಲ್ಲಿ 9 ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಎಸ್​ಪಿ ಕಿನ್ನೌರ್ನ ಸಾಜು ರಾಮ್ ರಾಣಾ ತಿಳಿಸಿದ್ದಾರೆ.
ಇನ್ನು ಘಟನೆಯಲ್ಲಿ ಗಾಯಾಳುವಾದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವೈದ್ಯರ ತಂಡವನ್ನೂ ಕರೆಸಲಾಗಿದೆ ಎಂದು ತಿಳಿಸಲಾಗಿದೆ.
ಘಟನೆಯ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದುಕೊಂಡಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು