ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿರಿಯ ನಟ ದತ್ತಣ್ಣ, ಅವಿನಾಶ್ ಸೇರಿದಂತೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ

Twitter
Facebook
LinkedIn
WhatsApp
ಹಿರಿಯ ನಟ ದತ್ತಣ್ಣ, ಅವಿನಾಶ್ ಸೇರಿದಂತೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳು, ಸಂಸ್ಥೆಗಳಿಗೆ ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡುವ ಸಂಪ್ರದಾಯವನ್ನು ಸರ್ಕಾರ ಅನುಸರಿಸಿಕೊಂಡು ಬಂದಿದ್ದು, ಈ ಬಾರಿ ಚಲನಚಿತ್ರ ಕ್ಷೇತ್ರದಲ್ಲಿ ದತ್ತಣ್ಣ, ಅವಿನಾಶ್, ಕಿರುತೆರೆ ಕ್ಷೇತ್ರದಲ್ಲಿ ಸಿಹಿಕಹಿ ಚಂದ್ರು, ಲೇಖಕ ಅ.ರಾ. ಮಿತ್ರಾ ಸೇರಿದಂತೆ   67 ಸಾಧಕರು ಹಾಗೂ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ಆದೇಶಿಸಿದೆ.

ಪತ್ರಿಕೋದ್ಯಮ- ಬೆಂಗಳೂರಿನ ಹೆಚ್.ಆರ್. ಶ್ರೀಶಾ, ಗದಗ ಜಿಲ್ಲೆಯ ಜಿ.ಎಂ. ಶಿರಹಟ್ಟಿ,  ವಿಜ್ಞಾನ ಮತ್ತು ತಂತ್ರಜ್ಞಾನ- ಬೆಂಗಳೂರಿನ ಇಸ್ರೋ ಸಂಸ್ಥೆ ಮಾಜಿ ನಿರ್ದೇಶಕ ಕೆ. ಶಿವನ್,ರಾಯಚೂರಿನ ಡಾ. ಡಿ.ಆರ್ ಬಳೂರಗಿ, ಕೃಷಿ- ಕೊಡಗಿನ ಗಣೇಶ್ ತಿಮ್ಮಯ್ಯ, ಚಿಕ್ಕಮಗಳೂರಿನ ಚಂದ್ರಶೇಖರ್ ನಾರಾಯಣಪುರ, ಪರಿಸರ- ರಾಮನಗರದ ಸಾಲುಮರದ ನಿಂಗಣ್ಣ, ಪೌರಕಾರ್ಮಿಕ – ಮಲ್ಲಮ್ಮ ಹೂವಿನ ಹಡಗಲಿ,  ಆಡಳಿತ- ಡಾ. ಎಲ್.ಎಚ್. ಮಂಜುನಾಥ್, ಧರ್ಮ ಸ್ಥಳ ಗ್ರಾಮೀಣಾಭಿವೃದ್ಧಿ  ಯೋಜನೆ ಶಿವಮೊಗ್ಗ, ಮಧನ್ ಗೋಪಾಲ್ ಬೆಂಗಳೂರು ಮತ್ತಿತರರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

“೨೦೨೧-೨೨ನೇ ಸಾಲಿನ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಗೆ ಆಯ್ಕೆಯಾಗಿರುವ ಎಲ್ಲ ಸಾಧಕರು ಹಾಗೂ  ‘ಅಮೃತ ಮಹೋತ್ಸವ ರಾಜ್ಯಪ್ರಶಸ್ತಿ’ ಪುರಸ್ಕೃತ ರಾಜ್ಯದ ೧೦ ಸಂಘ-ಸಂಸ್ಥೆಗಳನ್ನು ಅಭಿನಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಎಲ್ಲ ಸಾಧಕರ ಸಾಧನೆಗಳು ಯುವಜನತೆಗೆ ಸ್ಫೂರ್ತಿಯಾಗಲಿ ಎಂದು ಆಶಿಸಿದ್ದಾರೆ. ಹಾಗೆಯೇ, ಸಾಧಕರನ್ನು ಗುರುತಿಸುವಲ್ಲಿ ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸಿರುವ  ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ