ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿರಿಯ ನಾಗರಿಕರಿಗೆ ಜ 10ರಿಂದ ಬೂಸ್ಟರ್‌ ಡೋಸ್‌- ಸುಧಾಕರ್‌

Twitter
Facebook
LinkedIn
WhatsApp
ಹಿರಿಯ ನಾಗರಿಕರಿಗೆ ಜ 10ರಿಂದ ಬೂಸ್ಟರ್‌ ಡೋಸ್‌- ಸುಧಾಕರ್‌

ಬೆಂಗಳೂರು: “60 ವರ್ಷ ಮೇಲ್ಪಟ್ಟವರು, ಮುಂಚೂಣಿ ವಾರಿಯರ್ಸ್, ಆರೋಗ್ಯ ಸೇವೆಯಲ್ಲಿ ತೊಡಗಿರುವ ಸಿಬ್ಬಂದಿಗೆ ಜ.10ರಿಂದ ಮೂರನೆ ಹಂತದ ಮೂರನೇ ಲಸಿಕೆಯಾದ ಬೂಸ್ಟರ್‌ ಡೋಸ್‌ ನೀಡಲಾಗುವುದು” ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌‌ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈಗಾಗಲೇ ಎರಡು ಡೋಸ್‌ ಲಸಿಕೆ ಪಡೆದಿರುವ ಹಿರಿಯ ನಾಗರಿಕರು, ಆರೋಗ್ಯ ಸೇವೆಯಲ್ಲಿ ನಿರತರಾಗಿರುವ ವೈದ್ಯರು, ದಾದಿಯರು, ಫ್ರಂಟ್‌ಲೈನ್‌ ವಾರಿಯರ್ಸ್‌‌‌ಗೆ ಬೂಸ್ಟರ್‌‌‌‌‌‌ ಡೋಸ್‌ ನೀಡಲಾಗುವುದು” ಎಂದಿದ್ಧಾರೆ.

“ಸರ್ಕಾರದ ಯಾವುದೇ ದುರುದ್ದೇಶದಿಂದ ವಾರಾಂತ್ಯ ಕರ್ಫ್ಯೂ ಜಾರಿಗೆ ತಂದಿಲ್ಲ. ಸೋಂಕು ಹೆಚ್ಚಳವಾಗುತ್ತಿರುವ ಕಾರಣದಿಂದ ಸೋಂಕು ನಿಯಂತ್ರಣಕ್ಕಾಗಿ ಜಾರಿಗೆ ತರಲಾಗಿದೆ. ಹಾಗಾಗಿ, ರಾಜಕೀಯ ಪಕ್ಷಗಳ ನೇತಾರರು, ಸಂಘ-ಸಂಸ್ಥೆಗಳ ನೇತಾರರು ಸರ್ಕಾರದೊಂದಿಗೆ ಸಹಕರಿಸಬೇಕು. ಆರೋಗ್ಯ ತುರ್ತು ಪರಿಸ್ಥಿತಿಯ ವೇಳೆ ಅರ್ಥ ಮಾಡಿಕೊಂಡು ರೋಗ ಹರಡುವಿಕೆ ತಡೆಯಲು ಸಹಕಾರ ನೀಡಬೇಕು” ಎಂದು ಮನವಿ ಮಾಡಿದ್ದಾರೆ.
“ಮೂರನೇ ಅಲೆಯ ಸೋಂಕು ಅತಿ ವೇಗವಾಗಿ ಹರಡುತ್ತದೆ. ಅದೇ ರೀತಿ ಬಹುಬೇಗ ಕಡಿಮೆಯಾಗುತ್ತದೆ. ಹಾಗಾಗಿ 4ರಿಂದ 6 ವಾರಗಳ ಕಾಲ ಎಚ್ಚರಿಕೆಯಿಂದ ಇದ್ದು ನಿಯಂತ್ರಣ ಮಾಡಬೇಕು. ಸೋಂಕು ಕಾಣಿಸಿಕೊಂಡ ಕೂಡಲೇ ಯಾರೂ ಗಾಬರಿಯಾಗುವುದು ಬೇಡ” ಎಂದಿದ್ಧಾರೆ.
ಕಾಂಗ್ರೆಸ್‌ ಪಾದಯಾತ್ರೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಆರೋಗ್ಯ ತುರ್ತು ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಪಾದಯಾತ್ರೆ ನಡೆಸುವ ನಿಲುವಿನಲ್ಲಿ ಬದಲಾವಣೆ ಮಾಡಿಕೊಳ್ಳುತ್ತಾರೆ. ಅಷ್ಟರಮಟ್ಟಿಗೆ ಸಾಮಾನ್ಯ ಜ್ಞಾನ ಇದೆ ಎಂದು ಭಾವಿಸುತ್ತೇನೆ” ಎಂದು
ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು