ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹುಟ್ಟುಹಬ್ಬದಂದು ಸೆಲ್ಫಿ ತೆಗೆದುಕೊಳ್ಳಲು ಸಮುದ್ರಕ್ಕಿಳಿದ ನಾಲ್ವರು ನೀರುಪಾಲು!

Twitter
Facebook
LinkedIn
WhatsApp
ಹುಟ್ಟುಹಬ್ಬದಂದು ಸೆಲ್ಫಿ ತೆಗೆದುಕೊಳ್ಳಲು ಸಮುದ್ರಕ್ಕಿಳಿದ ನಾಲ್ವರು ನೀರುಪಾಲು!

ಶ್ರೀಕಾಕುಳಂ: ಹುಟ್ಟುಹಬ್ಬ ಆಚರಣೆ ಬಳಿಕ ಸಮುದ್ರದ ಬಳಿ ಸೆಲ್ಫಿ ತೆಗೆಯಲು ತೆರಳಿದ ನಾಲ್ವರು ಸಮುದ್ರದಲ್ಲಿ ಅಲೆಗಳ ರಭಸಕ್ಕೆ ಸಿಕ್ಕಿ ಮೃತಪಟ್ಟಿರುವ ಘಟನೆ ಪುಕ್ಕಳ್ಲಪಾಲೆಂ ನಲ್ಲಿ ನಡೆದಿದೆ.
ಸಾಯಿ ಲೋಕೇಶ್​ (20), ತಿರುಮಲ (17), ಮನೋಜ್ (21) ಮತ್ತು ಗೋಪಿಚಂದ ಸಮುದ್ರಪಾಲಾಗಿರುವ ಯುವಕರು. ಬೊರ್ರಪುಟ್ಟಗ ನಿವಾಸಿ ಸಾಯಿ ಲೋಕೇಶ್​ ತನ್ನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ 18 ಮಂದಿ ಸ್ನೇಹಿತರೊಡನೆ ಪುಕ್ಕಳ್ಲಪಾಲೆಂ ಸಮುದ್ರ ತೀರದಲ್ಲಿ ಹುಟ್ಟುಹಬ್ಬ ಆಚರಿಸಿದ್ದಾನೆ. ಬಳಿಕ ಇವರಲ್ಲಿ ಐವರು ಸೆಲ್ಫಿ ತೆಗೆದುಕೊಳ್ಳಲು ಸಮುದ್ರದ ಒಳಭಾಗಕ್ಕೆ ಹೋಗಿದ್ದಾರೆ. ಈ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ಐವರು ನೀರಿನಲ್ಲಿ ಸಿಲುಕಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ರಕ್ಷಣಾ ಪಡೆ ಸಿಬ್ಬಂದಿಗಳು ತೆರಳಿದ್ದು, ಮೂವರ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಇನ್ನೋರ್ವನ ಮೃತದೇಹಕ್ಕೆ ಶೋಧ ಕಾರ್ಯ ಮುಂದುವರಿದಿದೆ. ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಯುವಕರು ಸಮುದ್ರದೊಳಗೆ ದುಸ್ಸಾಹಸಕ್ಕೆ ಕೈ ಹಾಕಿ ಜೀವ ಕಳೆದುಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು