ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹುಡುಗಿಯರನ್ನು ಚುಡಾಯಿಸಿಬೇಡ ಎಂದಿದ್ದಕ್ಕೆ ಅಪಹರಿಸಿ ಹತ್ಯೆ

Twitter
Facebook
LinkedIn
WhatsApp
ಹುಡುಗಿಯರನ್ನು ಚುಡಾಯಿಸಿಬೇಡ ಎಂದಿದ್ದಕ್ಕೆ ಅಪಹರಿಸಿ ಹತ್ಯೆ

ಮೈಸೂರು: ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು. ವ್ಯಕ್ತಿಯನ್ನು ಅಪಹರಿಸಿ (Kidnap) ಕೊಲೆ ಮಾಡಿದ ವಿಲಕ್ಷಣ ಘಟನೆಯೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ.

ಮೃತನನ್ನು ಸಯ್ಯದ್ ಮನ್ಸೂರ್ (32) ಎಂದು ಗುರುತಿಸಲಾಗಿದೆ. ಇವರು ಮೈಸೂರಿ (Mysuru) ನ ಕಲ್ಯಾಣಗಿರಿ ನಿವಾಸಿ. ಭಾನುವಾರದಿಂದ ಮನ್ಸೂರ್ ನಾಪತ್ತೆಯಾಗಿದ್ದು, ಎನ್ ಆರ್ ಮೊಹಲ್ಲಾದ ಜಬೀ ಸೈಯದ್ ಝೈನುಲ್ಲಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಮನ್ಸೂರ್ ಕೊಲೆಯಾಗಿ ಮೃತದೇಹ ಪತ್ತೆಯಾಗಿದೆ.

ಕೊಲೆಯಾಗಿದ್ದು ಯಾಕೆ..?: ಜಬೀ ಎಂಬಾತ ಹುಡುಗಿಯರನ್ನು ಚುಡಾಯಿಸುತ್ತಿದ್ದನು. ಇದನ್ನು ಗಮನಿಸಿದ್ದ ಮನ್ಸೂರ್, ಜಬೀಗೆ ಬುದ್ಧಿವಾದ ಹೇಳಿದ್ದಾರೆ. ಇದರಿಂದ ರೊಚ್ಚಿಗೆದ್ದ ಜಬೀ, ಮನ್ಸೂರ್‍ನನ್ನು ಕಿಡ್ನಾಪ್ ಮಾಡಿದ್ದಾನೆ. ನಂತರ ಜಬೀ ಹಾಗೂ ಝೈನುಲ್ಲಾ ಮತ್ತೆ ಇಬ್ಬರು ಸೇರಿ ಕೊಲೆ ಮಾಡಿದ್ದಾರೆ. ಇದೀಗ ಪಾಂಡವಪುರ ನಾಲೆಯಲ್ಲಿ ಮನ್ಸೂರ್ ಶವ ಪತ್ತೆಯಾಗಿದೆ.

ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಎನ್ ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ