ಬುಧವಾರ, ಮೇ 1, 2024
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹುಬ್ಬಳ್ಳಿ ಫ್ಯಾಕ್ಟರಿ ಬೆಂಕಿ: ಆಸ್ಪತ್ರೆಯಲ್ಲಿ ಮೂವರ ಸಾವು

Twitter
Facebook
LinkedIn
WhatsApp
ಹುಬ್ಬಳ್ಳಿ ಫ್ಯಾಕ್ಟರಿ ಬೆಂಕಿ: ಆಸ್ಪತ್ರೆಯಲ್ಲಿ ಮೂವರ ಸಾವು

ಹುಬ್ಬಳ್ಳಿ: ಹುಬ್ಬಳ್ಳಿಯ ಸ್ಪಾರ್ಕಲ್ ಕ್ಯಾಂಡಲ್ ಉತ್ಪಾದನಾ ಘಟಕದಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಮೃತ ದುರ್ದೈವಿ ಕಾರ್ಮಿಕರಿಗೆ ಬೆಂಕಿ ಅವಘಡದ ಘಟನೆಯಲ್ಲಿ ಶೇ.75 ರಷ್ಟು ಸುಟ್ಟ ಗಾಯಗಳಾಗಿದ್ದವು. ಶನಿವಾರ ಸಂಜೆ ಹುಬ್ಬಳ್ಳಿಯ ತರಿಹಾಳ್ ಕೈಗಾರಿಕಾ ಪ್ರದೇಶದಲ್ಲಿದ್ದ ಸ್ಪಾರ್ಕಲ್ ಕ್ಯಾಂಡಲ್ ಉತ್ಪಾದನಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಬೆಂಕಿ ಅವಘಡದಲ್ಲಿ 8 ನೌಕರರಿಗೆ ಸುಟ್ಟ ಗಾಯಗಳಾಗಿತ್ತು, ಅವರನ್ನು ಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಜಯಲಕ್ಷ್ಮಿ ಎಚ್ಚನಗರ್, 34 ಗೆ ಶೇ.90 ರಷ್ಟು ಗಾಯಗಳಾಗಿತ್ತು. ಆತ ಶನಿವಾರ ರಾತ್ರಿ ಮೃತಪಟ್ಟಿದ್ದರು. ಗೌರಮ್ಮ ಹಿರೇಮಠ (45) ಶೇ.80 ರಷ್ಟು ಸುಟ್ಟ ಗಾಯಗಳಾಗಿತ್ತು. ಶೇ.75 ರಷ್ಟು ಗಾಯಗೊಂಡಿದ್ದ ಮಲೇಶ್ ಹದ್ದಣ್ಣನವರ್ ಭಾನುವಾರ ಬೆಳಿಗ್ಗೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಗಾಯಗೊಂಡ ಇತರ ಕಾರ್ಮಿಕರಾದ ಮಲ್ಲೀಕ್ ರೇಹಾನ್ ಕೊಪ್ಪದ್ (18) ನಿರ್ಮಲಾ ಹುಚ್ಚಣ್ಣನವರ್ (29), ಚೆನ್ನವ್ವ ಅರಿಮಾಳ್ (42) ಪ್ರೇಮಾ ಅರಿಮಾಳ್ (20) ನಾಣಿಮ್ಮ ಪಡದಾರ್ (35) ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅಗ್ನಿ ಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರ ಆರೋಗ್ಯವನ್ನು ವಿಚಾರಿಸಿದ್ದಾರೆ. “ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.  ತನಿಖೆಯ ಬಳಿಕ ಅಗ್ನಿ ಅವಘಡಕ್ಕೆ ಕಾರಣ ಏನೆಂಬುದು ತಿಳಿಯಲಿದೆ, ಅಕ್ರಮ ನಡೆದಿದ್ದರೆ, ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ