ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೃದಯಘಾತದಿಂದ ಹೆಚ್ಚಾಗುತ್ತಿರುವ ಸಾವುಗಳು! ಮದುವೆ ಸಮಾರಂಭದಲ್ಲಿ ಕುಣಿಯುತ್ತಲೇ ಕೊನೆಯುಸಿರೆಳೆದ ಯುವಕ

Twitter
Facebook
LinkedIn
WhatsApp
1200 900 17854189 167 17854189 1677417656905

ತೆಲಂಗಾಣ: ಸಂಬಂಧಿಕರ ಮದುವೆ ಸಮಾರಂಭದಲ್ಲಿ ನೃತ್ಯ ಮಾಡುತ್ತಿದ್ದ ಯುವಕನೊಬ್ಬ ಹೃದಯಾಘಾತಗೊಂಡು ಕೊನೆಯುಸಿರೆಳೆದ ಘಟನೆ ಶನಿವಾರ ನಡೆದಿದೆ.ಶನಿವಾರ ರಾತ್ರಿ ಹೈದರಾಬಾದ್‌ನಿಂದ ಸುಮಾರು 200 ಕಿಮೀ ದೂರದಲ್ಲಿರುವ ನಿರ್ಮಲ್ ಜಿಲ್ಲೆಯ ಪಾರ್ಡಿ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಮುತ್ಯಂ ಅವರು ಸಂಬಂಧಿಕರ ವಿವಾಹ ಆರತಕ್ಷತೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆ ಸಂಭವಿಸಿದ ಕೂಡಲೇ ಯುವಕನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಯುವಕ ಕೊನೆಯುಸಿರೆಳೆದಿದ್ದ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮದುವೆ ಮನೆಯಲ್ಲಿ ಯುವಕ ನೃತ್ಯ ಮಾಡುವ ವಿಡಿಯೋ ಯುವಕನ ಗೆಳೆಯರು ಚಿತ್ರೀಕರಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ ನಾಲ್ಕು ದಿನಗಳಲ್ಲಿ ತೆಲಂಗಾಣದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ