ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ: ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ.

Twitter
Facebook
LinkedIn
WhatsApp
ಕೋಟ : ಮನೆ ನಿರ್ಮಾಣದ ವೇಳೆ ಕಾಂಕ್ರೀಟ್‌ ಸ್ಲಾಬ್‌ ಕುಸಿತ ; ಕಾರ್ಮಿಕ ಸಾವು, ಮತ್ತೋರ್ವ ಗಂಭೀರ.

ಸೊಳ್ಳೆ ಕಡಿತದ ಮೂಲಕ ಹರಡುವ ಡೆಂಗ್ಯೂ ಸೋಂಕು ಪ್ರಕರಣಗಳು ದೇಶದಾದ್ಯಂತ ಕಳೆದ ಕೆಲವು ದಿನಗಳಿಂದ ತೀವ್ರವಾಗಿ ಏರಿಕೆಯಾಗುತ್ತಿವೆ.
ಸಾಮಾನ್ಯವಾಗಿ ಸೋಂಕು ತಗಲಿದ ಆರರಿಂದ ಏಳು ದಿನಗಳ ಬಳಿಕ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ತೀವ್ರ ಜ್ವರ, ತಲೆನೋವು, ಗಂಟು ನೋವು, ಕಣ್ಣುಗಳಲ್ಲಿ ನೋವು, ವಾಂತಿ ಇತ್ಯಾದಿಗಳು ಡೆಂಗ್ಯೂ ಸೋಂಕಿನ ಪ್ರಮುಖ ಲಕ್ಷಣಗಳಾಗಿವೆ. ದೇಶದಾದ್ಯಂತ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿರುವ ಈ ಸಂದರ್ಭದಲ್ಲಿ ಸೋಂಕಿನಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಏನೇನು ಮಾಡಬಹುದು? ಇಲ್ಲಿವೆ ಕೆಲವು ಟಿಪ್ಸ್;

·     ಸಮರ್ಪಕವಾಗಿ ತ್ಯಾಜ್ಯ ನಿರ್ವಹಣೆ ಮಾಡಬೇಕು. ಇಲ್ಲವಾದಲ್ಲಿ ಮನೆ ಹಾಗೂ ಸುತ್ತಲ ಪ್ರದೇಶಗಳಲ್ಲಿ ಬಿದ್ದಿರುವ ತ್ಯಾಜ್ಯಗಳಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಬಹುದು.
·     ಮನೆಯ ಗಾರ್ಡನ್ ಅಥವಾ ತಾರಸಿಯ ಮೇಲಿರುವ ಎಲ್ಲ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಎಲ್ಲಿಯೂ ನೀರು ತುಂಬಿಕೊಳ್ಳದಂತೆ ಗಮನಹರಿಸಬೇಕು.
·     ನೀರಿನ ಟ್ಯಾಂಕ್‌ಗಳನ್ನು ಆಗಾಗ ಸ್ವಚ್ಛಗೊಳಿಸುತ್ತಿರಬೇಕು.
·     ಸೊಳ್ಳೆ ಕಡಿಯದಂತೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು.
·     ಸೊಳ್ಳೆ ಪರದೆ, ಸೊಳ್ಳೆ ನಿವಾರಕ ಔಷಧ ಇತ್ಯಾದಿಗಳನ್ನು ಬಳಸಿಕೊಂಡು ಸೊಳ್ಳೆಗಳಿಂದ ರಕ್ಷಣೆ ಪಡೆಯಬೇಕು.
·     ಸೊಳ್ಳೆಗಳು ಹೆಚ್ಚಿರುವ ಪ್ರದೇಶಗಳಲ್ಲಿ ಮೈತುಂಬಾ ಬಟ್ಟೆ ಧರಿಸುವುದು ಒಳ್ಳೆಯದು.
·     ಡೆಂಗ್ಯೂ ಸೋಂಕಿತರು ಹೆಚ್ಚಿರುವ ಪ್ರದೇಶಗಳಿಗೆ ವಿನಾಕಾರಣ ಪ್ರಯಾಣ ಮಾಡದಿರುವುದು ಒಳ್ಳೆಯದು.
ಡೆಂಗ್ಯೂ ಜ್ವರದ ಸಮಸ್ಯೆಗಳು…
ಡೆಂಗ್ಯೂ ಜ್ವರ ತೀವ್ರಗೊಂಡರೆ ಸೋಂಕಿತರ ದುಗ್ಧರಸ ಗ್ರಂಥಿಗೆ ಹಾನಿಯಾಗುವ ಸಾಧ್ಯತೆ ಇದೆ. ಚರ್ಮ ಹಾಗೂ ಶರೀರದ ಒಳಾಂಗಗಳಲ್ಲಿ ರಕ್ತಸ್ರಾವವಾಗುವ, ಆಯಾಸ ಹಾಗೂ ಚಡಪಡಿಕೆ ಸಾಧ್ಯತೆ ಇದೆ. ಇಂಥ  ಸಂದರ್ಭಗಳಲ್ಲಿ ರೋಗಿಗೆ ತುರ್ತು ವೈದ್ಯಕೀಯ ನೆರವು ಅಗತ್ಯ.
ವೈದ್ಯಕೀಯ ಪರಿಣತರ ಅಭಿಪ್ರಾಯಗಳನ್ನು ಆಧರಿಸಿ ಈ ಸಾಮಾನ್ಯ ಸಲಹೆಗಳನ್ನು ನೀಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು