ಶುಕ್ರವಾರ, ಮೇ 3, 2024
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೆಡ್ ಮಾಸ್ಟರ್ ಕಿರುಕುಳ ಆರೋಪ- ಡೆತ್‍ನೋಟ್ ಬರೆದು ರೈಲಿಗೆ ತಲೆಕೊಟ್ಟ ಶಿಕ್ಷಕಿ

Twitter
Facebook
LinkedIn
WhatsApp
MV5BZTMxMzkyZTItODc3ZS00MDU4LTliOWUtMDI2YThlOGRjOTQ4XkEyXkFqcGdeQXVyMjkxNzQ1NDI@. V1 FMjpg UX1000 1 2

ಚಿಕ್ಕೋಡಿ: ಹೆಡ್ ಮಾಸ್ಟರ್ ಕಿರುಕುಳದಿಂದ ಬೇಸತ್ತು ರೈಲಿಗೆ ತಲೆ ಒಡ್ಡಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ (Raibag) ರೈಲು ನಿಲ್ದಾಣ ಸಮೀಪ ನಡೆದಿದೆ.

ಖಾಸಗಿ ಅನುದಾನಿತ ಶಾಲೆಯಲ್ಲಿ ಶಿಕ್ಷಕಿಯಾಗಿ (Teacher) ಕಾರ್ಯನಿರ್ವಹಿಸುತ್ತಿದ್ದ ಕುಡಚಿ ನಿವಾಸಿ ಅನ್ನಪೂರ್ಣ ರಾಜು ಬಸಾಪೂರೆ (55) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಶಿಕ್ಷಕಿ. 

ಅನ್ನಪೂರ್ಣ ಖಾಸಗಿ ಶಿಕ್ಷಣ ಸಂಸ್ಥೆಯ ಹೆಡ್ ಮಾಸ್ಟರ್ ಕಿರುಕುಳದಿಂದ ಆತ್ಮಹತ್ಯೆ (Sucide) ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಡೆತ್ ನೋಟ್ ನಲ್ಲಿ ಹೆಡ್ ಮಾಸ್ಟರ್ ಹೆಸರು ಬರೆದಿಟ್ಟಿದ್ದಾರೆ. ನನ್ನ ಸಾವಿಗೆ ಶಾಲೆ ಮುಖ್ಯ ಶಿಕ್ಷಕ ಕಾರಣ ಎಂದು ಉಲ್ಲೇಖಿಸಿರುವ ಪತ್ರ ಪತ್ತೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ