ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೆಣ್ಣಾಗಿ ಹುಟ್ಟಿದ್ದಕ್ಕೆ ನನ್ನ ತಂದೆ ನನ್ನ ಮುಖವೇ ನೋಡಿಲ್ಲ - ನಟಿ ಕರೀಷ್ಮಾ ತನ್ನಾ

Twitter
Facebook
LinkedIn
WhatsApp
1 2

ಮುಂಬಯಿ: ಕರೀಷ್ಮಾ ತನ್ನಾ ಬಾಲಿವುಡ್‌ ನ ಪ್ರತಿಭಾವಂತ ನಟಿಯರಲ್ಲಿ ಒಬ್ಬರು. ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ಸಮಾನವಾಗಿ ಮಿಂಚಿರುವ ಅವರು ಸದ್ಯ ತನ್ನ ಮುಂಬರುವ ವೆಬ್ ಸಿರೀಸ್ ʼ ಸ್ಕೂಪ್ʼ ನ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.

ಪ್ರಚಾರದ ಸಂದರ್ಭದಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ತನ್ನ ತಂದೆ ಹಾಗೂ ಬಾಲ್ಯದ ದಿನಗಳ ಬಗ್ಗೆ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

232100835 361835948644484 1086373525411897341 n

“ನಾನು ಹುಟ್ಟುವಾಗ ನನ್ನ ತಂದೆ ಖುಷಿಯಾಗಿರಲಿಲ್ಲ. ಅವರಿಗೆ ಗಂಡು ಮಗು ಬೇಕಿತ್ತು. ಅಪ್ಟಟ ಗುಜರಾತಿ ಕುಟುಂಬದ ಹಾಗೆ ಅವರ ಮೇಲೆ ಒತ್ತಡಗಳಿದ್ದವು ಎಂದು ನನ್ನ ತಾಯಿ ನನ್ನ ಬಳಿ ಹೇಳಿದ್ದರು. ನಾನು ಹುಟ್ಟಿದ ಒಂದು ತಿಂಗಳವರೆಗೆ ನನ್ನ ತಂದೆ ನನ್ನ ಮುಖವನ್ನೇ ನೋಡಿಲ್ಲ. ಮಗ ಹುಟ್ಟಿದರೆ ಜವಬ್ದಾರಿ ತೆಗೆದುಕೊಳ್ಳುತ್ತಿದ್ದ, ಹೆಚ್ಚು ದುಡಿಯುತ್ತಿದ್ದ ಎನ್ನುವುದು ಅವರ ನಂಬಿಕೆ ಆಗಿತ್ತು. ನನ್ನ ತಾಯಿಗೆ ಎರಡು ಹೆಣ್ಣು ಮಕ್ಕಳಿದ್ದರು. ಒಬ್ಬ ಹುಡುಗ  ಏನು ಮಾಡುತ್ತಾನೆಯೋ ಅದನ್ನು ಒಬ್ಬ ಹುಡುಗಿಯಾಗಿ ನಾನು ಸಹ ಮಾಡುತ್ತೇನೆ ಎನ್ನುವುದನ್ನು ನಾನು ಅವರಿಗೆ ತೋರಿಸುತ್ತೇನೆ” ಎಂದು ನಟಿ ಹೇಳಿದರು.

187132216 319501412877938 363349543192303813 n

ಹನ್ಸಲ್ ಮೆಹ್ತಾ ಅವರ ʼಸ್ಕೂಪ್‌ʼ ನಲ್ಲಿ ನಟಿ ಕರೀಷ್ಮಾ ಜಾಗೃತಿ ಪಾಠಕ್ ಎನ್ನುವ ಪತ್ರಕರ್ತೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ವೆಬ್‌ ಸಿರೀಸ್‌ ಜೂ.2 ರಿಂದ ನೆಟ್‌ ಫ್ಲಿಕ್ಸ್‌ ನಲ್ಲಿ ಸ್ಟ್ರೀಮ್‌ ಆಗಲಿದೆ.

182901825 349840816510664 5040579861105828262 n

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ