ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೆಣ್ಣಿನ ಮೋಹಕ್ಕೂ ಬೀಳದ ಪುಂಡ ಒಂಟಿ ಸಲಗ

Twitter
Facebook
LinkedIn
WhatsApp
ಹೆಣ್ಣಿನ ಮೋಹಕ್ಕೂ ಬೀಳದ ಪುಂಡ ಒಂಟಿ ಸಲಗ

ಚಿಕ್ಕಮಗಳೂರು: ಹೆಣ್ಣಿನ ಮೋಹಕ್ಕೂ ಬೀಳದ ಪುಂಡ ಒಂಟಿ ಸಲಗವೊಂದು ಅರಣ್ಯಾಧಿಕಾರಿಗಳು ಹೈರಾಣುಗುವಂತೆ ಹಿಂಸೆ ಕೊಡುತ್ತಿದ್ದು, ಸೆರೆ ಹಿಡಿಯಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಮೇಗುಂದಾ ಹೋಬಳಿಯ ಸುತ್ತಮುತ್ತ ಕಳೆದ ನಾಲ್ಕೈದು ತಿಂಗಳಿಂದ ಪುಂಡಾನೆ ಕಾಟ ಕೊಡುತ್ತಿತ್ತು.

ಇಡೀ ರಾತ್ರಿ ದಾಂಧಲೆ ಮಾಡಿ ಹಗಲಲ್ಲಿ ಸುತ್ತಲೂ ಪ್ರಪಾತವಿರುವ ಎತ್ತರದ ಜಾಗದಲ್ಲಿ ನಿಲ್ಲುತ್ತಿತ್ತು. ಇದರಿಂದ ಅಧಿಕಾರಿಗಳು ಹಾಗೂ ಸ್ಥಳಿಯರು ಹೈರಾಣಾಗಿದ್ದರು.

ಈ ಪುಂಡಾನೆಯನ್ನ ಹಿಡಿಯಲು ಶಿವಮೊಗ್ಗದಿಂದ ಸಾಕಾನೆಗಳನ್ನ ಕರೆಸಿದ್ದರು. ಮೂರು ದಿನದಿಂದ ಕಾರ್ಯಾಚರಣೆ ನಡೆಸಿದರು ಒಂಟಿ ಸಲಗ ಎಲ್ಲರಿಗೂ ಚಳ್ಳೆಹಣ್ಣು ತಿನ್ನಿಸುತ್ತಿದೆ. 11 ಮಾವುತರು, ಐದು ಸಾಕಾನೆಗಳು, ಅಧಿಕಾರಿಗಳು ಸೇರಿ 25ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ ಆನೆ ಸೆರೆಯಾಗಿಲ್ಲ.

ಈಗಲೂ ಹಗಲಲ್ಲಿ ದಾಂಧಲೆ ನಡೆಸುತ್ತಿರೋ ಒಂಟಿ ಸಲಗ ಮೇಗುಂದ ಹೋಬಳಿಯ ಗುಡ್ಡದ ಎತ್ತರಕ್ಕೆ ಹೋಗಿ ನಿಲ್ಲುತ್ತಿದೆ. ಸುತ್ತಲೂ ಪ್ರಪಾತವಿದ್ದು ಬೆದರಿಸಿದರೆ ಬಿದ್ದು ಪ್ರಾಣ ಕಳೆದುಕೊಳ್ಳಬಹುದು ಎಂದು ಅಧಿಕಾರಿಗಳು ಆನೆಯನ್ನ ಬೆದರಿಸಲು ಮುಂದಾಗದೆ ಸೆರೆ ಹಿಡಿಯಲು ಮುಂದಾಗಿದ್ದಾರೆ. ಆದರೆ ಸಾಧ್ಯವಾಗುತ್ತಿಲ್ಲ.

ಅಧಿಕಾರಿಗಳು ಸಾಕು ಹೆಣ್ಣಾನೆ ಭಾನುಮತಿ ಮೂಲಕ ಒಂಟಿ ಸಲಗಕ್ಕೆ ಹನಿಟ್ರ್ಯಾಪ್ ಮೂಲಕ ಸೆರೆ ಹಿಡಿಯಲು ಮುಂದಾದರೂ ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು ಮೂರು ದಿನದಿಂದ ಉಪಯೋಗವಿಲ್ಲದ ಕಾರ್ಯಚರಣೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಎಷ್ಟೆ ಪ್ರಯತ್ನಪಟ್ಟರೂ ಒಂಟಿ ಸಲಗವನ್ನ ಸೆರೆ ಹಿಡಿಯಲು ಸಾಧ್ಯವಾಗುತ್ತಿಲ್ಲ.

ಹಾವೇರಿಯಲ್ಲಿ ಸೆರೆ ಹಿಡಿದಿದ್ದ ಈ ಪುಂಡಾನೆಗೆ ಹಾವೇರಿ ಟಸ್ಕರ್ ಕೊರಳಿಗೆ ರೇಡಿಯೋ ಕಾಲರ್ ಇದ್ದು ಅದು ಇರುವ ನಿಖರ ಜಾಗ ತಿಳಿದಿದ್ದರೂ ಅಧಿಕಾರಿಗಳೂ ಏನೂ ಮಾಡದ ಸ್ಥಿತಿಯಲ್ಲಿದ್ದು ಪುಂಡಾನೆ ಮುಂದೆ ಅಸಹಾಯಕರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ