ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೆಣ್ಣು ಮಗುವಿನ ತಾಯಿಯಾದ ಬಾಲಿವುಡ್ ನಟಿ ಬಿಪಾಶಾ ಬಸು

Twitter
Facebook
LinkedIn
WhatsApp
ಹೆಣ್ಣು ಮಗುವಿನ ತಾಯಿಯಾದ ಬಾಲಿವುಡ್ ನಟಿ ಬಿಪಾಶಾ ಬಸು

ನಟಿ ಬಿಪಾಶಾ ಬಸು ತಾಯಿ ಆಗಿದ್ದಾರೆ. ಇಂದು ಹೆಣ್ಣು ಮಗುವಿಗೆ ಜನ್ಮ ನೀಡುವ ಮೂಲಕ ಹೊಸ ಜವಾಬ್ದಾರಿಯತ್ತ ಹೊರಳಿದ್ದಾರೆ. ಹಲವು ದಿನಗಳಿಂದ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ನಟಿ, ನಾಲ್ಕೈದು ಬಾರಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿಕೊಂಡು ಸಂಭ್ರಮಿಸಿದ್ದರು. ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಮೊದಲ ಮಗುವಿನ ಆಗಮನಕ್ಕೆ ಕಾಯುತ್ತಿದ್ದೇನೆ ಎಂದೂ ಬರೆದುಕೊಂಡಿದ್ದರು.

ಬಿಪಾಶಾ ಬಸು ಮತ್ತು ಕರಣ್ ಸಿಂಗ್ ಗ್ರೋವರ್ ದಂಪತಿ ಆಗಾಗ್ಗೆ ಖಾಸಗಿ ಜೀವನದ ಸಂಗತಿಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಅದರಲ್ಲೂ ಮೊದಲ ಮಗುವಿನ ಕುರಿತು ಸಾಕಷ್ಟು ಕನಸುಗಳನ್ನು ಈಗಾಗಲೇ ಹಂಚಿಕೊಂಡಿದ್ದಾರೆ. ಮಗು ಹಾರೈಕೆ, ಮಗುವಿನ ಲಾಲಲೆ ಪೋಷನೆ ಸೇರಿದಂತೆ ಹಲವು ಟಿಪ್ಸ್ ಗಳನ್ನು ಹಿರಿಯರಿಂದ ಪಡೆದುಕೊಳ್ಳುವ ಕುರಿತು ಹೇಳಿಕೊಂಡಿದ್ದರು. 30 ಏಪ್ರಿಲ್ 2016ರಲ್ಲಿ ಮದುವೆಯಾಗಿರುವ ಬಿಪಾಶಾ ಇದೇ ಆಗಸ್ಟ್ ನಲ್ಲಿ ತಾವು ಗರ್ಭಿಣಿಯಾಗಿರುವ ಸಂಗತಿಯನ್ನ ತಿಳಿಸಿದ್ದರು.

ಬಿಪಾಶಾಗೆ ಮಗುವಾಗುತ್ತಿದ್ದಂತೆಯೇ ಅವರ ಆಪ್ತರು, ಸ್ನೇಹಿತರು ಹಾಗೂ ಸಂಬಂಧಿಕರು ಶುಭಾಶಯಗಳನ್ನು ಕೋರುತ್ತಿದ್ದಾರೆ. ಬಿಪಾಶಾ ಇಷ್ಟಪಟ್ಟಂತೆ ಅವರಿಗೆ ಹೆಣ್ಣ ಮಗುವೇ ಆಗಿದೆ ಎಂದು ಹಲವರು ಸಂಭ್ರಮಿಸಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸದ್ಯದಲ್ಲೇ ಮಗುವಿನೊಂದಿಗೆ ಬಿಪಾಶಾ ಮನೆಗೂ ಬರಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ