ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೆಬ್ಬೆಟ್ಟು ಗಿರಾಕಿ ಮೋದಿ ಎಂಬ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಟ್ವೀಟ್ ಗೆ ಗರಂ ಆದ ಡಿಕೆ ಶಿವಕುಮಾರ್.

Twitter
Facebook
LinkedIn
WhatsApp
ಹೆಬ್ಬೆಟ್ಟು ಗಿರಾಕಿ ಮೋದಿ ಎಂಬ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಟ್ವೀಟ್ ಗೆ ಗರಂ ಆದ ಡಿಕೆ ಶಿವಕುಮಾರ್.

ಬೆಂಗಳೂರು: ಬೈಎಲೆಕ್ಷನ್ ಚುನಾವಣಾ ಕಾವಿನ ಮಧ್ಯೆ ಕೈ ಹಾಗೂ ಕಮಲದ ನುಡವೆ ಟ್ವೀಟರ್​ ವಾರ್ ಜೋರಾಗಿದೆ. ಇನ್ನು ಪ್ರಧಾನಿ ಮೋದಿಯನ್ನು ಟೀಕಿಸೋ ಭರದಲ್ಲಿ ಕಾಂಗ್ರೆಸ್​ ಮಾಡಿದ್ದ ಹೆಬ್ಬೆಟ್ ಗಿರಾಕಿ ಟ್ವೀಟ್ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಪ್ರಧಾನಿಯನ್ನು ಟೀಕಿಸಲು ಹೆಬ್ಬೆಟ್ಟಿನ ಪ್ರಯೋಗ ಮಾಡಿದ ಕೈ ಪಡೆ ತಪ್ಪಿನ ಅರಿವಾಗಿ ತಾನು ಬಳಸಿದ್ದ ಪದಗಳನ್ನು ಹಿಂಪಡೆದುಕೊಂಡಿದೆ.

ಈ ಬಗ್ಗೆ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿಕೆ ಶಿವಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಟ್ವೀಟ್ ಒಪ್ಪುವಂಥದ್ದಲ್ಲ ಎಂಬ ಅಂಶವನ್ನು ಹೇಳಿದ್ದಾರೆ ಅಲ್ಲದೆ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಘಟಕವನ್ನು ಡಿಕೆಶಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಮೂಲಕ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಘಟಕ ಡಿಕೆ ಶಿವಕುಮಾರ್ ಅವರಿಗೆ ಒಂದು ಹಂತದಲ್ಲಿ ಈ ರೀತಿಯ ಟ್ವೀಟ್ ಮಾಡಿ ಮುಜುಗರವನ್ನು ತಂದಿದೆ ಎನ್ನಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು