ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೆಬ್ರಿ ಸಮೀಪದ ಕನ್ಯಾನದಲ್ಲಿ ಮರಕ್ಕೆ ಬಸ್‌ ಢಿಕ್ಕಿ; ಪ್ರಯಾಣಿಕರಿಗೆ ಗಾಯ

Twitter
Facebook
LinkedIn
WhatsApp
ಹೆಬ್ರಿ ಸಮೀಪದ ಕನ್ಯಾನದಲ್ಲಿ ಮರಕ್ಕೆ ಬಸ್‌ ಢಿಕ್ಕಿ; ಪ್ರಯಾಣಿಕರಿಗೆ ಗಾಯ

ಹೆಬ್ರಿ: ಶಿವಮೊಗ್ಗದಿಂದ ಉಡುಪಿಗೆ ಹೋಗುತ್ತಿದ್ದ ಮಿನಿ ಬಸ್ಸೊಂದು ಹೆಬ್ರಿ ಸಮೀಪ ಕನ್ಯಾನ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರ‌ಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಸಂಭವಿಸಿದೆ.ಬಸ್‌ ಚಾಲಕ ರಾಘವೇಂದ್ರ ಅವರು ಅಜಾಗರೂಕತೆಯಿಂದ ರಸ್ತೆಯ ತೀರಾ ಎಡಬದಿಗೆ ಹೋಗಿದ್ದು, ಬಸ್‌ ಚಾಲಕನ ನಿಯಂತ್ರಣ ತಪ್ಪಿ ದೊಡ್ಡ ಮರಕ್ಕೆ ಢಿಕ್ಕಿ ಹೊಡೆದಿದೆ.
ಪರಿಣಾಮ ಬಸ್‌ನ ಮುಂದಿನ ಭಾಗವು ಸಂಪೂರ್ಣ ಜಖಂಗೊಂಡಿದ್ದು ನಿರ್ವಾಹಕ ಪುಟ್ಟಸ್ವಾಮಿ ಹಾಗೂ ಬಸ್‌ನಲ್ಲಿದ್ದ ಸುಮಾರು 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದ ಮೊದಲು, ಸ್ವಲ್ಪ ಹಿಂದೆ ಪ್ರಯಾಣಿಕರೋರ್ವರನ್ನು ಹತ್ತಿಸಿದ್ದ ಕಾರಣ ಬಸ್‌ ಸ್ಪಲ್ಪ ನಿಧಾನವಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ ಎಂದು ಪ್ರಯಾಣಿಕರೋರ್ವರು ತಿಳಿಸಿದ್ದಾರೆ.
ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ