ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೇರ್‌ಸ್ಟೈಲ್ ಮಾಡಿಕೊಂಡು ಬಂದಿದ್ದಕ್ಕೆ ವಿದ್ಯಾರ್ಥಿಯ ತಲೆ ಬೋಳಿಸಿದ ಶಿಕ್ಷಕ

Twitter
Facebook
LinkedIn
WhatsApp
ಹೇರ್‌ಸ್ಟೈಲ್ ಮಾಡಿಕೊಂಡು ಬಂದಿದ್ದಕ್ಕೆ ವಿದ್ಯಾರ್ಥಿಯ ತಲೆ ಬೋಳಿಸಿದ ಶಿಕ್ಷಕ

ಲಕ್ನೋ: ವಿದ್ಯಾರ್ಥಿಯೊಬ್ಬ (Student) ಹೇರ್‌ಸ್ಟೈಲ್ (Hairstyle) ಮಾಡಿಕೊಂಡು ಬಂದಿದ್ದಕ್ಕೆ ಶಿಕ್ಷಕರೊಬ್ಬರು ಆತನ ತಲೆ ಬೋಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttara Pradesh) ನಡೆದಿದೆ.

ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಕುರ್ಕಿ ಬಜಾರ್ ಬಳಿ ಇರುವ ಶಾಲೆಯಲ್ಲಿ (School) ಈ ಘಟನೆ ನಡೆದಿದೆ. ವಿದ್ಯಾರ್ಥಿಯು ಕ್ರಾಪ್ ಮಾಡಿದ ಹೇರ್ ಸ್ಟೈಲ್‍ನಲ್ಲಿ ಶಾಲೆಗೆ ಹೋಗಿದ್ದ. ಈ ವೇಳೆ ಇದನ್ನು ನೋಡಿದ ಶಾಲೆಯ ಶಿಕ್ಷಕ ಕೋಪಗೊಂಡಿದ್ದಾರೆ. ನಂತರ ವಿದ್ಯಾರ್ಥಿಯ ತಲೆ ಬೋಳಿಸಿದ್ದಾರೆ.

ಘಟನೆಯ ನಂತರ ಮನೆಗೆ ಬಂದ ವಿದ್ಯಾರ್ಥಿಯ ಬೋಳು ತಲೆಯನ್ನು ನೋಡಿ ಆತನ ತಂದೆ ಪ್ರಶ್ನಿಸಿದ್ದಾರೆ. ಈ ಬಗ್ಗೆ ವಿದ್ಯಾರ್ಥಿ ಘಟನೆಯನ್ನು ವಿವರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಆತನ ತಂದೆ ದೂರು ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಉತ್ತರಪ್ರದೇಶದ ಪೊಲೀಸರು ಶಾಲೆಯ ಶಿಕ್ಷಕನನ್ನು ಬಂಧಿಸಿದ್ದಾರೆ. ಜೊತೆಗೆ ಈ ಬಗ್ಗೆ ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ