ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೈಕಮಾಂಡ್ ಸೂಚಿಸಿದರೆ ರಾಜಿನಾಮೆ ಎಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

Twitter
Facebook
LinkedIn
WhatsApp
ರಾಜ್ಯದಲ್ಲಿ ಜೂನ್ 14ರ ವರೆಗೆ  ಲಾಕ್ ಡೌನ್ ಮುಂದುವರಿಕೆ-ಸಿಎ೦ ಘೋಷಣೆ.

ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ನಾನು ರಾಜ್ಯದ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇನೆ. ಒಂದು ವೇಳೆ ಹೈಕಮಾಂಡ್ ನನಗೆ ರಾಜೀನಾಮೆ ನೀಡಲು ಹೇಳಿದ್ದಾರೆ ಆಕ್ಷಣವೇ ನಾನು ರಾಜೀನಾಮೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯುಡಿಯೂರಪ್ಪ ನುಡಿದಿದ್ದಾರೆ. ನನ್ನ ಮುಂದೆ ರಾಜ್ಯವನ್ನು ಕೋವಿಡ್ ವಿಪತ್ತಿನಿಂದ ಪಾರು ಮಾಡುವುದಾಗಿದೆ. ಉಳಿದ ರಾಜಕೀಯದ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ ಎಂದು ಮುಖ್ಯಮಂತ್ರಿಯವರು ಹೇಳಿದ್ದಾರೆ. ನಾನು ರಾಜ್ಯದ ಜನತೆ ಗೋಸ್ಕರ ರಾತ್ರಿ-ಹಗಲೆನ್ನದೆ ಕೆಲಸ ಮಾಡಿದ್ದೇನೆ. ಎಲ್ಲಿಯೂ ಲೋಪವಾಗದಂತೆ ಎಚ್ಚರ ವಹಿಸಿದ್ದೇನೆ. ಆದರೆ ಕೋವಿಡ್ ವಿಪತ್ತು ನಮ್ಮ ಮುಂದೆ ಬಹುದೊಡ್ಡ ಸವಾಲನ್ನು ಒಡ್ಡಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಈ ನಡುವೆ ಶಾಸಕ ಬಸವರಾಜ ಯತ್ನಾಳ್ ಮುಖ್ಯಮಂತ್ರಿ ಯಡಿಯೂರಪ್ಪ ಬದಲಾಗುತ್ತಾರೆ ಎಂದು ಪದೇ ಪದೇ ಹೇಳಿಕೆ ನೀಡುತ್ತ ಬಂದಿದ್ದಾರೆ. ಒಂದು ವಾರಗಳ ಹಿಂದೆ ಜೂನ್ 15ರಂದು ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಹೇಳಿಕೆಯನ್ನು ಕೂಡ ನೀಡಿದ್ದಾರೆ. ಈವರೆಗೆ ಮೌನವಾಗಿದ್ದ ಬಿಎಸ್ ಯಡಿಯೂರಪ್ಪನವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಈಗ ಸಂಚಲನವನ್ನು ಮೂಡಿಸಿದೆ. ಈವರೆಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ತನ್ನ ರಾಜೀನಾಮೆ ಅಥವಾ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡಲಿಲ್ಲ. ಈಗ ನೀಡಿದ ಹೇಳಿಕೆ ಹೊಸ ಚರ್ಚೆಗೆ ಅವಕಾಶ ಮಾಡಿಕೊಟ್ಟಿದೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು