ಬೆಂಗಳೂರು: ನಗರದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಸಿ.ಆರ್. ಮಧು (43), ಅಸ್ಸಾಂ ಮೂಲದ ರಫಿಕುಲ್ ಇಸ್ಲಾಂ (21), ಪಶ್ಚಿಮ ಬಂಗಾಳದ ರುಬೇಲ್ ಮಂಡಲ್ (28) ಬಂಧಿತರು. ವಿದ್ಯಾರಣ್ಯಪುರ ಠಾಣೆ ಪೊಲೀಸರಿಂದ ಮೂವರು ಅರೆಸ್ಟ್ ಆಗಿದ್ದಾರೆ.
ವಿದ್ಯಾರಣ್ಯಪುರದ ಜಯಕೃಷ್ಣ ಬಡಾವಣೆಯ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸ್ತಿದ್ದ ಆರೋಪಿಗಳನ್ನು ಬಂಧಿಸಿ ಪಶ್ಚಿಮ ಬಂಗಾಳ ಮೂಲದ 35 ವರ್ಷದ ಮಹಿಳೆಯ ರಕ್ಷಣೆ ಮಾಡಲಾಗಿದೆ.
ಬೆಂಗಳೂರು ಬ್ಯಾಟರಾಯನಪುರ ನಿವಾಸಿ ಮಧು ವೇಶ್ಯಾವಾಟಿಕೆ ದಂಧೆ ನಡೆಸ್ತಿದ್ದ ಎಂದು ತಿಳಿದುಬಂದಿದೆ. ರಫಿಕುಲ್ ಮತ್ತು ರುಬೇಲ್ ಮಂಡಲ್ ಮಧುಗೆ ಮಹಿಳೆಯರನ್ನು ಪೂರೈಸುತ್ತಿದ್ದ ಎಂದು ಮಾಹಿತಿ ಲಭ್ಯವಾಗಿದೆ. ಈಶಾನ್ಯ ರಾಜ್ಯದ ಬಡ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡಲಾಗುತ್ತಿತ್ತು.
ಇದೀಗ ವಿದ್ಯಾರಣ್ಯಪುರ ಪೊಲೀಸರಿಂದ ಆರೋಪಿಗಳ ಬಂಧನ ಮಾಡಲಾಗಿದ್ದು, ತನಿಖೆ ಮುಂದುವರಿದಿದ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist