ನೇಣು ಬಿಗಿದುಕೊಂಡು ವೃದ್ಧ ದಂಪತಿ ಆತ್ಮಹತ್ಯೆ
Twitter
Facebook
LinkedIn
WhatsApp

ಉತ್ತರ ಕನ್ನಡ: ಜಿಲ್ಲೆಯ ಹೊನ್ನಾವರ ತಾಲೂಕಿನ ಬೈಲ್ ಗದ್ದೆ ಗ್ರಾಮದಲ್ಲಿ ನೇಣು ಬಿಗಿದುಕೊಂಡು ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಅನಾರೋಗ್ಯದಿಂದ ಬಳಲುತ್ತಿದ್ದ ಪತಿ ವೆಂಕಟ ತಿಪ್ಪಣ್ಣ ನಾಯ್ಕ(65), ಪತ್ನಿ ಗೋಪಿ ವೆಂಕಟ ನಾಯ್ಕ(62) ಇಬ್ಬರು ಅಡಿಗೆ ಕೋಣೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.