ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೊಸಕೋಟೆ ಬಳಿ ಮಧ್ಯರಾತ್ರಿ ಭೀಕರ ಅಪಘಾತ: ಲಾರಿ-ಬಸ್ ಡಿಕ್ಕಿಯಲ್ಲಿ ದಂಪತಿ ಸಾವು, 18 ಮಂದಿಗೆ ಗಾಯ

Twitter
Facebook
LinkedIn
WhatsApp
ಹೊಸಕೋಟೆ ಬಳಿ ಮಧ್ಯರಾತ್ರಿ ಭೀಕರ ಅಪಘಾತ: ಲಾರಿ-ಬಸ್ ಡಿಕ್ಕಿಯಲ್ಲಿ ದಂಪತಿ ಸಾವು, 18 ಮಂದಿಗೆ ಗಾಯ

ಬೆಂಗಳೂರು: ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್​ಆರ್​ಟಿಸಿ ಬಸ್ (KSRTC Bus) ಡಿಕ್ಕಿಯಾಗಿ ದಂಪತಿ ಮೃತಪಟ್ಟು, 18 ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು  (Hoskote) ಮೈಲಾಪುರ ಗೇಟ್​ ಬಳಿ ಭಾನುವಾರ ಮಧ್ಯರಾತ್ರಿ ನಡೆದಿದೆ.

ಕಲ್ಲು ತುಂಬಿದ್ದ ಲಾರಿಗೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಆಂಧ್ರ ಮೂಲದ ಗಂಡ-ಹೆಂಡತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೂವರು ಮಕ್ಕಳೂ ಸೇರಿದಂತೆ ಒಟ್ಟು 18 ಮಂದಿಗೆ ಗಾಯಗಳಾಗಿವೆ. ಇಬ್ಬರ ಸ್ಥಿತಿ ಗಂಭೀರವಾಗಿವೆ. ಗಾಯಾಳುಗಳನ್ನು ಹೊಸಕೋಟೆಯ ಖಾಸಗಿ ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ