ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೊಸ ಐಟಿ ನಿಯಮ - 20 'ಭಾರತ ವಿರೋಧಿ' ಯೂಟ್ಯೂಬ್ ಚಾನೆಲ್‌ಗಳು, 2 ವೆಬ್‌ಸೈಟ್‌ಗಳಿಗೆ ನಿಷೇಧ

Twitter
Facebook
LinkedIn
WhatsApp
ಎಲ್ಐಸಿ ಲೋಗೊ ಬಳಸುವ ಮುನ್ನ ಹುಷಾರ್! ಅನಧಿಕೃತ ಲೋಗೊ ಬಳಕೆ ವಿರುದ್ಧ ಕಾನೂನು ಕ್ರಮ

ನವದೆಹಲಿ, : ಪಾಕಿಸ್ತಾನದಿಂದ ಭಾರತದ ವಿರುದ್ಧ ಪ್ರಚಾರದಲ್ಲಿ ತೊಡಗಿದ್ದ 20 ಯೂಟ್ಯೂಬ್ ಚಾನೆಲ್ ಗಳು ಮತ್ತು ಎರಡು ವೆಬ್ ಸೈಟ್ ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಮಾಹಿತಿ ಮತ್ತು ಪ್ರಸಾರ ಖಾತೆ ಕಾರ್ಯದರ್ಶಿ ಅಪೂರ್ವ ಚಂದ್ರ ಅವರು ಯೂಟ್ಯೂಬ್ ಮತ್ತು ಟೆಲಿಕಾಂ ಇಲಾಖೆಗೆ ಪತ್ರ ಬರೆದು, ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯ ಮೇಲೆ ಪರಿಣಾಮ ಬೀರುವ ವಿಷಯವನ್ನು ತಕ್ಷಣವೇ ನಿರ್ಬಂಧಿಸುವಂತೆ ನಿರ್ದೇಶಿಸಿದ್ದಾರೆ.

ನಿಷೇಧಗೊಂಡ ಚಾನೆಲ್ ಗಳ ಪೈಕಿ 15 ಚಾನೆಲ್ ಗಳು ನಯಾ ಪಾಕಿಸ್ತಾನ್ ಎಂಬ ಗುಂಪೊಂದು ನಡೆಸುತ್ತಿದೆ ಉಳಿದವು ನೇಕೆಡ್ ಟ್ರುತ್, 48 ನ್ಯೂಸ್ ಮತ್ತು ಜುನೈದ್ ಹಲಿಮ್ ಅಫೀಶಿಯಲ್ ಮೊದಲಾದ ಚಾನೆಲ್ ಗಳಾಗಿವೆ. ಅಧಿಕಾರಿಗಳ ಪ್ರಕಾರ ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ ಸಹಾಯದಿಂದ ಪ್ರಚಾರ ನಡೆಸಲಾಗುತ್ತಿದೆ. ಯೂಟ್ಯೂಬ್‌ನಲ್ಲಿ ಎರಡು ಮಿಲಿಯನ್‌ಗಿಂತಲೂ ಹೆಚ್ಚು ಚಂದಾದಾರರನ್ನು ಹೊಂದಿರುವ ‘ನಯಾ ಪಾಕಿಸ್ತಾನ’ ಗುಂಪಿನ ಯೂಟ್ಯೂಬ್ ಕಾಶ್ಮೀರ, ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಗಳು ಮತ್ತು ಅಯೋಧ್ಯೆಯಂತಹ ವಿಷಯಗಳ ಕುರಿತು “ಸುಳ್ಳು ಸುದ್ದಿ” ರಚಿಸಿ ಅದನ್ನು ಹರಡುತ್ತಿದೆ.

ಭಾರತ ವಿರೋಧಿ ಪ್ರಚಾರ ವೆಬ್‌ಸೈಟ್‌ಗಳನ್ನು ನಿಷೇಧಿಸಲು ಐಟಿ ನಿಯಮಗಳು, 2021 ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿರುವುದು ಇದೇ ಮೊದಲ ಬಾರಿ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳ
ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು