ಶುಕ್ರವಾರ, ಏಪ್ರಿಲ್ 19, 2024
ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೊಸ ಕಾಯ್ದೆಯಂತೆ ಅಧಿಕಾರಿಯನ್ನು ನೇಮಿಸಬೇಕು ಎಂಬ ವಿಷಯದ ಬಗ್ಗೆ ಹೈಕೋರ್ಟಿಗೆ ಟ್ವಿಟ್ಟರ್ ಹೇಳಿದ್ದೇನು ಗೊತ್ತೆ?

Twitter
Facebook
LinkedIn
WhatsApp
ಹೊಸ ಕಾಯ್ದೆಯಂತೆ ಅಧಿಕಾರಿಯನ್ನು ನೇಮಿಸಬೇಕು ಎಂಬ ವಿಷಯದ ಬಗ್ಗೆ ಹೈಕೋರ್ಟಿಗೆ ಟ್ವಿಟ್ಟರ್ ಹೇಳಿದ್ದೇನು ಗೊತ್ತೆ?

ನವದೆಹಲಿ: ಇತ್ತೀಚೆಗೆ ಜಾರಿಗೆ ತಂದಿರುವ ಕೇಂದ್ರ ಸರಕಾರದ ಹೊಸ ಮಾಹಿತಿ ತಂತ್ರಜ್ಞಾನ ಕಾಯ್ದೆಯಂತೆ ಅಧಿಕಾರಿ ಯನ್ನು ನೇಮಿಸಿರುವುದಾಗಿ ಟ್ವಿಟರ್ ಹೈಕೋರ್ಟ್ಗೆ ತಿಳಿಸಿದೆ. ಆದರೆ ಅರ್ಜಿದಾರರು ಟ್ವಿಟರ್ ನೇಮಕವನ್ನು ಮಾಡಿಲ್ಲ ಎಂದು ಅರ್ಜಿಯಲ್ಲಿ ವಾದಿಸಿದ್ದರು.
ಮೇ 28ರಂದು ಈ ಹೊಸ ಅಧಿಕಾರಿಯನ್ನು ನೇಮಿಸಲಾಗಿದ್ದು ಈ ಬಗ್ಗೆ ಟ್ವಿಟರ್ ನ್ಯಾಯಾಲಯದ ಮುಂದೆ ತಿಳಿಸಿದೆ. ಈ ಬಗ್ಗೆ ಅರ್ಜಿದಾರ ನ್ಯಾಯಾಲಯದ ಅರ್ಜಿಯಲ್ಲಿ ನನಗೆ ದೂರನ್ನು ದಾಖಲಿಸಲು ಅಧಿಕಾರಿ ಟ್ವಿಟರ್ ನೇಮಿಸಿಲ್ಲ ಎಂದು ವಾದಿಸಿದ್ದರು.

ಕೇಂದ್ರ ಸರ್ಕಾರದ ನೂತನ ನೀತಿಯು ಅಧಿಕಾರಿಯನ್ನು ನೇಮಿಸುವುದರ ಬಗ್ಗೆ ಒತ್ತಿ ಹೇಳಿದೆ. ಇದು ಎಲ್ಲಾ ಸಾಮಾಜಿಕ ಜಾಲತಾಣದ ಮಾಧ್ಯಮಗಳಿಗೆ ಕಡ್ಡಾಯವಾಗಿ ಅನ್ವಯವಾಗುತ್ತದೆ ಎಂದು ಒತ್ತಿ ಹೇಳಲಾಗಿದೆ. ಈ ನಡುವೆ ಅರ್ಜಿದಾರ ಟ್ವಿಟರ್ ಈ ನೇಮಕವನ್ನು ಮಾಡಿಲ್ಲ ಎಂದು ದೆಹಲಿ ಹೈಕೋರ್ಟಿನಲ್ಲಿ ವಾದಿಸಿದ್ದರು.
ಅರ್ಜಿದಾರರಾದ ನ್ಯಾಯವಾದಿ ಅಮಿತ್ ಆಚಾರ್ಯ ಈ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯಲ್ಲಿ ಟ್ವಿಟರ್ ನ ಅಧಿಕಾರಿ ನೇಮಕ ಪ್ರಶ್ನೆಯನ್ನು ಎತ್ತಿದರು. ಈ ಬಗ್ಗೆ ಈಗ ಟ್ವಿಟರ್ ನ್ಯಾಯಾಲಯದಲ್ಲಿ ಸಮಜಾಯಿಸಿಕೆ ನೀಡಿದ್ದು, ಮುಂದೆ ಏನಾಗುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.
ಈ ಹೊಸ ಕಾಯ್ದೆ ಟ್ವಿಟರ್, ಫೇಸ್ಬುಕ್ ,ವಾಟ್ಸಪ್ ವಿಷಯದಲ್ಲಿ ಬಹುದೊಡ್ಡ ಗೊಂದಲವನ್ನುಂಟು ಮಾಡಿದ್ದು ಈಗ ವಿಷಯನ ನ್ಯಾಯಾಲಯದ ಅಂಗಳಕ್ಕೆ ಬಂದು ನಿಂತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು