ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೊಸ ಮನೆಗೆ ಕಾಲಿಟ್ಟ ಮಿಲನಾ- ಡಾರ್ಲಿಂಗ್ ಕೃಷ್ಣ ಜೋಡಿ

Twitter
Facebook
LinkedIn
WhatsApp
ಹೊಸ ಮನೆಗೆ ಕಾಲಿಟ್ಟ ಮಿಲನಾ- ಡಾರ್ಲಿಂಗ್ ಕೃಷ್ಣ ಜೋಡಿ

`ಲವ್ ಮಾಕ್ಟೈಲ್‌ʼ (Love Mocktail) ಸಿನಿಮಾ ಮೂಲಕ ಸಂಚಲನ ಸೃಷ್ಟಿಸಿದ್ದ ಜೋಡಿ ಮಿಲನಾ(Milana Nagraj) ಮತ್ತು ಡಾರ್ಲಿಂಗ್ ಕೃಷ್ಣ(Darling Krishna) ಇದೀಗ ಹೊಸ ಮನೆಗೆ(House Warming) ಕಾಲಿಟ್ಟಿದ್ದಾರೆ. ಸದ್ಯ ಗೃಹಪ್ರವೇಶದ ಫೋಟೋಗಳ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಡಾರ್ಲಿಂಗ್ ಕೃಷ್ಣ, ಮಿಲನಾ ನಟನೆಯ ಲವ್ ಮಾಕ್ಟೈಲ್, ಲವ್ ಮಾಕ್ಟೈಲ್ 2 ಚಿತ್ರದ ಸೂಪರ್ ಸಕ್ಸಸ್ ನಂತರ ಹೊಸ ಮನೆಗೆ ಈ ಜೋಡಿ ಕಾಲಿಟ್ಟಿದೆ. ಹಲವು ವರ್ಷಗಳಿಂದ ಈ ಜೋಡಿ ಒಬ್ಬರಿಗೊಬ್ಬರು ಪ್ರೀತಿಸುತ್ತಿದ್ದರು. ಬಳಿಕ ಗುರುಹಿರಿಯರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದರು. ಈಗ ಹೊಸ ಮನೆಗೆ ಕ್ರಿಸ್‌ಮಿ ಜೋಡಿ ಕಾಲಿಟ್ಟಿದ್ದಾರೆ. 

ಇನ್ನೂ ತಮ್ಮ ಹೊಸ ಮನೆಗೆ ʻಕ್ರಿಸ್‌ಮಿ ನೆಸ್ಟ್ʼ ಎಂದು ಹೆಸರಿಟ್ಟಿದ್ದಾರೆ. ನೆಚ್ಚಿನ ಜೋಡಿಗೆ ಅಭಿಮಾನಿಗಳು, ಆಪ್ತರು ಶುಭಹಾರೈಸಿದ್ದಾರೆ. ಇನ್ನೂ ಮಿಲನಾ ಮತ್ತು ಕೃಷ್ಣ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರ ಸಿನಿಮಾಗಾಗಿ ಫ್ಯಾನ್ಸ್ ಕಾಯ್ತಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ