ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೊಸ ವರ್ಷಕ್ಕೆ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ರು ರಾಧಿಕಾ ಪಂಡಿತ್

Twitter
Facebook
LinkedIn
WhatsApp
157375121 279020380254220 2130708585097528449 n

ಸ್ಯಾಂಡಲ್‌ವುಡ್‌ನ (Sandalwood) `ಮೊಗ್ಗಿನ ಮನಸ್ಸಿನ’ (Moggina Manassu) ಹುಡುಗಿ ರಾಧಿಕಾ ಪಂಡಿತ್ ಈಗ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮತ್ತೆ ಬಣ್ಣದ ಲೋಕಕ್ಕೆ ಕಮ್‌ಬ್ಯಾಕ್ ಆಗಲು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ.

ಮೊಗ್ಗಿನ ಮನಸ್ಸು ಚಿತ್ರದ ಮೂಲಕ ನಾಯಕಿಯಾಗಿ ಪಡ್ಡೆಹುಡುಗರ ನಿದ್ದೆಗೆಡಿಸಿದ ಹುಡುಗಿ ರಾಧಿಕಾ ಪಂಡಿತ್, ಕೊನೆಯದಾಗಿ ʻಆದಿಲಕ್ಷ್ಮಿ ಪುರಾಣʼ ಚಿತ್ರದಲ್ಲಿ ಕಾಣಿಸಿಕೊಂಡ್ರು. ಪತಿ ಯಶ್, ಸಂಸಾರ ಮಕ್ಕಳು ಅಂತಾ ಫುಲ್ ಟೈಮ್ ಬ್ಯುಸಿಯಾಗಿ ಬಿಟ್ಟರು. ಈಗ ಮತ್ತೆ ಸಿನಿಮಾಗೆ ರೀ ಎಂಟ್ರಿ ಕೊಡ್ತಿದ್ದಾರೆ.

ಮದುವೆಯಾಗಿ ಇಬ್ಬರ ಮಕ್ಕಳ ತಾಯಿಯಾಗಿದ್ದರೂ ಕೊಂಚವೂ ರಾಧಿಕಾ ಅವರ ಗ್ಲ್ಯಾಮರ್‌ ಕಮ್ಮಿಯಾಗಿಲ್ಲ. ನಟನೆ ಗ್ರಾಮರ್ ಚೆನ್ನಾಗಿಯೇ ಅರಿತಿರೋ ರಾಧಿಕಾ ಎಂಟ್ರಿಗೆ ಸಮಸ್ತ ಕರ್ನಾಟಕವೇ ಕಾದು ಕೂತಿದೆ. ಹೀಗಿರುವಾಗ ಅಭಿಮಾನಿಗಳ ಆಸೆಯಂತೆ ಪವರ್‌ಫುಲ್ ಕಥೆಯ ಮೂಲಕ ಯಶ್ ಪತ್ನಿ ಕಮ್‌ಬ್ಯಾಕ್ ಆಗಲು ತಯಾರಿ ನಡೆಸುತ್ತಿದ್ದಾರೆ. 

ಅದ್ದೂರಿ ಎಂಟ್ರಿಗೆ ರಾಧಿಕಾ, ಹೊಸ ಕಥೆ ಬಗೆಯ ಕಥೆಯನ್ನ ಕೇಳ್ತಿದ್ದಾರೆ. ಸ್ತ್ರಿ ಪ್ರಧಾನ ಪಾತ್ರಗಳ ಮೂಲಕ ಕಮ್‌ಬ್ಯಾಕ್ ಆದ್ರೂ ಆಶ್ವರ್ಯವಿಲ್ಲ ಅಂತಿದ್ದಾರೆ ಗಾಂಧಿನಗರದ ಮಂದಿ. ಹಾಗಾದರೆ ಯಾವ ಸಿನಿಮಾ, ಯಾವ ತರಹದ ಪಾತ್ರ ಎಂಬುದನ್ನ ಸದ್ಯದಲ್ಲೇ ರಿವೀಲ್ ಆಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist