ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೊಸ ವರ್ಷಾಚರಣೆ, ಕ್ರಿಸ್​ಮಸ್​ ಸಂಭ್ರಮಾಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

Twitter
Facebook
LinkedIn
WhatsApp
ಹೊಸ ವರ್ಷಾಚರಣೆ, ಕ್ರಿಸ್​ಮಸ್​ ಸಂಭ್ರಮಾಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಬೆಳಗಾವಿ: ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ವೇಳೆ ಜನರು ಗುಂಪುಗೂಡದಂತೆ ನಿರ್ಬಂಧದ ಆದೇಶ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುವರ್ಣ ಸೌಧದಲ್ಲಿ ಹೇಳಿಕೆ ನೀಡಿದರು. ಹೊಸವರ್ಷದ ಸಂಭ್ರಮಾಚರಣೆಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತವೆ. ಆದರೆ ಕ್ರಿಸ್​ಮಸ್​ ಹಬ್ಬದಲ್ಲಿ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು ಎಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುವುದು. ಡಿ 30ರಿಂದ ಜ 2ರವರೆಗೆ ಸಾಮೂಹಿಕ ಸಮಾರಂಭಗಳಿಗೆ ನಿರ್ಬಂಧ ಇರುತ್ತದೆ. ಗುಂಪುಗೂಡಿ ಹೊಸ ವರ್ಷಾಚರಣೆ ಮಾಡಲು ಅವಕಾಶವಿಲ್ಲ. ಪಬ್, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಲ್ಲಿ ಅರ್ಧದಷ್ಟು ಜನರಿಗೆ ಸೇವೆ ಒದಗಿಸಬಹುದು. ಎಲ್ಲಾ ಸಿಬ್ಬಂದಿಗೆ 2 ಡೋಸ್​ ಕೊರೊನಾ ಲಸಿಕೆ ಹಾಕಿಸಿರಬೇಕು. ಆರ್​ಟಿಪಿಸಿಆರ್​ ಟೆಸ್ಟ್​ ಮಾಡಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಈ ಸಂಬಂಧ ನಡೆದ ವಿಡಿಯೊ ಕಾನ್ಫರೆನ್ಸ್​ನಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು ಎಂದು ಮುಖ್ಯಮಂತ್ರಿ ತಿಳಿಸಿದರು.
ಅಪಾರ್ಟ್‌ಮೆಂಟ್‌ ಆವರಣಗಳಲ್ಲಿ ಹೊಸ ವರ್ಷಾಚರಣೆಗೆ ಸರ್ಕಾರ ಸಮ್ಮತಿಸಿದೆ. ಕೊವಿಡ್ ಮಾರ್ಗಸೂಚಿ ಪಾಲನೆಯನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಗ್ರೂಪ್ ಡ್ಯಾನ್ಸ್‌ಗಾಗಿ ಡಿಜೆ, ಡ್ಯಾನ್ಸ್‌ ಫ್ಲೋರ್‌ ಸೌಲಭ್ಯಕ್ಕೆ ಬ್ರೇಕ್ ಹಾಕಲಾಗಿದೆ. ಯಾವುದೇ ವಿಶೇಷ ಕಾರ್ಯಕ್ರಮಗಳ ಆಯೋಜನೆಗೆ ಅವಕಾಶ ನೀಡಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು