ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹೋಂ ವರ್ಕ್ ಮಾಡಿಲ್ಲವೆಂದು 8 ವರ್ಷದ ಬಾಲಕಿಯ ಕೈ ಕಾಲು ಕಟ್ಟಿಹಾಕಿ ಟೆರೇಸ್ ಮೇಲೆ ಶಿಕ್ಷೆ

Twitter
Facebook
LinkedIn
WhatsApp
ಹೋಂ ವರ್ಕ್ ಮಾಡಿಲ್ಲವೆಂದು 8 ವರ್ಷದ ಬಾಲಕಿಯ ಕೈ ಕಾಲು ಕಟ್ಟಿಹಾಕಿ ಟೆರೇಸ್ ಮೇಲೆ ಶಿಕ್ಷೆ
 

ನವದೆಹಲಿ: ಹೋಂ ವರ್ಕ್ ಮಾಡಿಲ್ಲ ಹೇಳಿದರೂ ಮಗಳು ಮಾತು ಕೇಳಲ್ಲ ಎಂದು ಅಮ್ಮ ತನ್ನ 8 ವರ್ಷದ ಬಾಲಕಿಯ ಕೈ ಕಾಲು ಕಟ್ಟಿಹಾಕಿ ಉರಿ ಬಿಸಿಲಿನಲ್ಲಿ ಟೆರೇಸ್ ಮೇಲೆ ಕೂರಿಸಿದ ಘಟನೆ ಬೆಳಕಿಗೆ ಬಂದಿದೆ.

 

ಬಿಸಿಲಿನಿಂದ ತಪ್ಪಿಸಿಕೊಳ್ಳಲು ಬಾಲಕಿ ಪರದಾಡುತ್ತಿದ್ದಾಳೆ. ಬಿಸಿಲ ಧಗೆಯಿಂದ ಮೈ ಚರ್ಮ ಸುಡುತ್ತಿದೆ ಎಂದು ಮಗು ಕಿರುಚುತ್ತಿದ್ದಾಳೆ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲಿಸರು ತನಿಖೆ ನಡೆಸಿ ಮನೆ ಪತ್ತೆಹಚ್ಚಿದ್ದು, ತುಕ್ಕಿಪುರ್ ಖಜೂರಿ ಖಾಸ್ ಪ್ರದೇಶದಲ್ಲಿ ಮಹಿಳೆಯೊಬ್ಬರು ಮಗಳು ಹೋಂ ವರ್ಕ್ ಮಾಡಿಲ್ಲ ಎಂದು ಈ ರೀತಿ ಶಿಕ್ಷಿಸಿದ್ದಾರೆ ಎಂದು ತಿಳಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ