ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೋರಾಟದಿಂದ ಹಿಂದೆ ಸರಿದು ನನ್ನಿಷ್ಟದಂತೆ ಜೀವಿಸಲು ತೀರ್ಮಾನ - ಆಸಿಯಾ ಇಬ್ರಾಹಿಂ ಖಲೀಲ್

Twitter
Facebook
LinkedIn
WhatsApp
ಹೋರಾಟದಿಂದ ಹಿಂದೆ ಸರಿದು ನನ್ನಿಷ್ಟದಂತೆ ಜೀವಿಸಲು ತೀರ್ಮಾನ – ಆಸಿಯಾ ಇಬ್ರಾಹಿಂ ಖಲೀಲ್

ಮಂಗಳೂರು: ನನ್ನನ್ನು ನನ್ನ ಪತಿ ಸ್ವೀಕರಿಸಿ ಅವರ ಮನೆಗೆ ಸೇರಿಸಿಕೊಳ್ಳಬೇಕು ಎಂದು ಎರಡು ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಆದರೆ ಇದೀಗ ಯಾವುದೇ ಸ್ಪಂದನೆ ಸಿಗದ ಹಿನ್ನಲೆಯಲ್ಲಿ ಹೋರಾಟದಿಂದ ಹಿಂದೆ ಸರಿದು ನನ್ನಿಷ್ಟದಂತೆ ಜೀವಿಸಲು ತೀರ್ಮಾನಿಸಿದ್ದೇನೆ ಎಂದು ಆಸಿಯಾ ಇಬ್ರಾಹಿಂ ಖಲೀಲ್ ಕಟ್ಟೆಮಾರ್ ಹೇಳಿದ್ದಾರೆ.

ಮುಸ್ಲಿಂ ಯುವಕನನ್ನು ಪ್ರೀತಿಸಿ ಮತಾಂತರವಾಗಿ ಇದೀಗ ಪತಿಯಿಂದ ನಿರಾಕರಿಸಲ್ಪಟ್ಟ ಆಸಿಯಾ ಇಬ್ರಾಹಿಂ ಖಲೀಲ್ ಕಟ್ಟೆಮಾರ್ ಮಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, “ಮುಂದಿನ ದಿನಗಳಲ್ಲಿ ಯಾವುದೇ ರಾಜಕೀಯ ಪಕ್ಷವಾಗಲಿ, ಧರ್ಮದ ಪ್ರತಿನಿಧಿ ಅಥವಾ ಯಾವುದೇ ಜಾತಿಯ ಸಂಘ ಸಂಸ್ಥೆಗಳು ತನ್ನ ಪರವಾಗಿ ಅಥವಾ ವಿರುದ್ಧವಾಗಿ ಯಾವುದೇ ಹೇಳಿಕೆಯನ್ನು ನೀಡಿ ಸಮಾಜದಲ್ಲಿ ಗೊಂದಲ ಉಂಟು ಮಾಡಬಾರದು” ಎಮ್ದು ಮನವಿ ಮಾಡಿಕೊಂಡಿದ್ದಾರೆ.

ಇನ್ನು ಮುಂದಿನ ದಿನಗಳಲ್ಲಿ ನನ್ನ ಯಾವುದೇ ವಿಷಯಕ್ಕೆ ಇಬ್ರಾಾಹಿಂ ಮತ್ತು ಅವರ ಕುಟುಂಬಕ್ಕೆ ಯಾವುದೇ ಸಂಬಂಧ ಇರುವುದಿಲ್ಲ. ಅವರ ಪರವಾಗಿ ಅಥವಾ ವಿರುದ್ಧವಾಗಿ ನಾನು ಯಾವುದೇ ಹೇಳಿಕೆಯನ್ನು ಸಾಮಾಜಿಕ ಜಾಲತಾಣ, ಮಾಧ್ಯಮದಲ್ಲಿ ನೀಡುವುದಿಲ್ಲ. ನಮ್ಮ ನಡುವೆ ಈ ಮೊದಲು ಪೊಲೀಸ್ ಠಾಣೆಯಲ್ಲಿ ಮತ್ತು ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣವನ್ನು ನನ್ನ ಇಚ್ಛೆಯಂತೆ ಹಿಂಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಸುಳ್ಯದ ಕಟ್ಟೆಕ್ಕಾರ್ಸ್ ಕುಟುಂಬದ ಇಬ್ರಾಹಿಂ ಖಲೀಲ್ ಎಂಬವರು ಕೇರಳದ ಕಣ್ಣೂರಿನ ಹಿಂದೂ ಧರ್ಮಕ್ಕೆ ಸೇರಿದ ಶಾಂತಿ ಜೂಬಿ ಎಂಬ ಯುವತಿಯನ್ನು ಮದುವೆಯಾಗಿದ್ದು, ಯುವತಿ ಮತಾಂತರವಾದ ಬಳಿಕ ಹೆಸರನ್ನು ಬದಲಿಸಿ ಆಸಿಯಾ ಎಂದು ಇಟ್ಟುಕೊಂಡಿದ್ದರು. ಮದುವೆಯಾಗಿ ಕೆಲ ವರ್ಷಗಳ ಬಳಿಕ ದಂಪತಿಗಳ ನಡುವೆ ಜಗಳ ಉಂಟಾಗಿ ಇಬ್ಬರು ಬೇರ್ಪಟ್ಟಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು