ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

1.6ಕೋಟಿ ಮೌಲ್ಯದ ಗಾಂಜಾ ವಶ

Twitter
Facebook
LinkedIn
WhatsApp
1.6ಕೋಟಿ ಮೌಲ್ಯದ ಗಾಂಜಾ ವಶ

ಕಕ್ಕೇರಾ (ಯಾದಗಿರಿ ಜಿಲ್ಲೆ): ಪಟ್ಟಣದ ಗೊಲಪಲ್ಲೇರದೊಡ್ಡಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ₹1.6 ಕೋಟಿ ಮೌಲ್ಯದ ಗಾಂಜಾ ಸಮೇತ ಆರೋಪಿಯನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.

ಗೊಲಪಲ್ಲೇರದೊಡ್ಡಿಯ ನಿವಾಸಿ ಹನಮಂತ ದೇವೀಂದ್ರಪ್ಪ ಗೋನಾಟ್ಲ ಬಂಧಿತ ವ್ಯಕ್ತಿ. 76 ಕೆಜಿ ಒಣ ಗಾಂಜಾ, ಜಮೀನಿನಲ್ಲಿ ಬೆಳೆದ 46 ಕೆಜಿ ಹಸಿ ಗಾಂಜಾ ಸೇರಿದಂತೆ 122 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹುಣಸಗಿ ತಾಲ್ಲೂಕಿನ ಕೋಡೆಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಡಿ.ಮಂಜುನಾಥ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಹುಣಸಗಿ ವೃತ್ತ ಸಿಪಿಐ ಎಂ.ಬಿ.ಚಿಕ್ಕಣ್ಣನವರ್, ಸುರ‍‍ಪುರ ಪಿಐ ಸುನಿಲ್‌ ಮೂಲಿಮನಿ, ಕೊಡೇಕಲ್ ಪಿಎಸ್‌ಐ ಶ್ರೀಶೈಲ್ ಅಂಬಾಟೆ, ಎಎಸ್‌ಐಗಳಾದ ಮಧುನಾಯಕ, ಮಡಿವಾಳಪ್ಪ, ಬಸವನಗೌಡ, ಸಿಬ್ಬಂದಿ ಪರಮಾನಂದ, ಬಸವರಾಜ, ಪ್ರಭುಗೌಡ, ಅಯೂಬಖಾನ್, ಇಮಾಮಸಾಬ್‌, ಶಾಂತಪ್ಪ, ರಾಜೇಸಾಬ್, ಬಸವರಾಜ ಜಾಲಹಳ್ಳಿ, ಬಸಟೆಪ್ಪ ಇದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ