ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

₹9ಕೋಟಿ ಮೌಲ್ಯದ ಡ್ರಗ್ಸ್ ವಶ

Twitter
Facebook
LinkedIn
WhatsApp
₹9ಕೋಟಿ ಮೌಲ್ಯದ ಡ್ರಗ್ಸ್ ವಶ

ಚೆನ್ನೈ(ತಮಿಳುನಾಡು): ಗುಪ್ತಾಂಗ, ಒಳ ಉಡುಪು, ಗುದದ್ವಾರದಲ್ಲಿ ಡ್ರಗ್ಸ್​ ಇಟ್ಟುಕೊಂಡು ಸಾಗಣೆ ಮಾಡುವುದು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿದೆ.

ಆದರೆ, ಇದೀಗ ಕ್ಯಾಪ್ಸುಲ್​ ನುಂಗಿ​​ ಸ್ಮಗ್ಲಿಂಗ್​​ ಮಾಡುವ ಪ್ರಕರಣ ಬೆಳಕಿಗೆ ಬರಲು ಶುರುವಾಗಿವೆ. ಅಂತಹ ವ್ಯಕ್ತಿಯೊಬ್ಬನನ್ನು ಬಂಧನ ಮಾಡುವಲ್ಲಿ ಚೆನ್ನೈ ಕಸ್ಟಮ್ಸ್​​ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ವಿಭಾಗದ ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ತಾಂಜಾನಿಯಾ ಪ್ರಜೆಯಿಂದ ಸುಮಾರು 9 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ. ಬರೋಬ್ಬರಿ 1.266 ಕೆಜಿ ತೂಕದ ಹೆರಾಯಿನ್ ಕ್ಯಾಪ್ಸುಲ್ ನುಂಗಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಇಥಿಯೋಪಿಯನ್​ ಏರ್​ಲೈನ್ಸ್​ ವಿಮಾನದಲ್ಲಿ ಉಗಾಂಡಾದಿಂದ ತಾಂಜೇನಿಯಾ ವ್ಯಕ್ತಿ ಜುಲೈ 14ರಂದು ಚೆನ್ನೈಗೆ ಆಗಮಿಸಿದ್ದರು. ಈ ವೇಳೆ, ವ್ಯಕ್ತಿಯನ್ನು ತಪಾಸಣೆ ನಡೆಸಿದಾಗ ಹೆರಾಯಿನ್ ಕ್ಯಾಪ್ಸುಲ್​ ನುಂಗಿರುವುದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ