ಶನಿವಾರ, ಮೇ 18, 2024
ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

1 ವರ್ಷದಲ್ಲಿ 3 ಬಾರಿ ಭರ್ತಿ – ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ

Twitter
Facebook
LinkedIn
WhatsApp
1 ವರ್ಷದಲ್ಲಿ 3 ಬಾರಿ ಭರ್ತಿ – ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ

ಮಂಡ್ಯ: 1 ವರ್ಷದ ಅವಧಿಯಲ್ಲಿ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯ (KRS Dam) 3 ಬಾರಿ ಭರ್ತಿಯಾಗುವ ಮೂಲಕ ದಾಖಲೆ ಬರೆದಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಕಾರಣ ಕೆಆರ್‌ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಕಳೆದ 4-5 ದಿನಗಳಿಂದ ಹೆಚ್ಚಳವಾಗಿದೆ. ಹೀಗಾಗಿ ಕೆಆರ್‌ಎಸ್ ಜಲಾಶಯ ಈ ವರ್ಷ 3ನೇ ಬಾರಿಗೆ ಭರ್ತಿಯಾಗಿದೆ.

ಈ ವರ್ಷ ಜುಲೈ, ಸೆಪ್ಟೆಂಬರ್ ಹಾಗೂ ಇದೀಗ ಅಕ್ಟೋಬರ್ ತಿಂಗಳಿನಲ್ಲಿ ಕೆಆರ್‌ಎಸ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ. ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿರುವುದು ಹಳೆ ಮೈಸೂರು ಭಾಗದ ಜನರಲ್ಲಿ ಹಾಗೂ ಮಂಡ್ಯದ ರೈತರಲ್ಲಿ ಮಂದಹಾಸ ಮೂಡಿಸಿದೆ.

krs dam

124.80 ಗರಿಷ್ಠ ಅಡಿಗಳಿರುವ ಕೆಆರ್‌ಎಸ್ ಡ್ಯಾಂ ಅಷ್ಟೇ ಅಡಿಗಳಷ್ಟು ತುಂಬಿ ಭರ್ತಿಯಾಗಿದೆ. ಒಳಹರಿವಿನ ಪ್ರಮಾ 36,733 ಕ್ಯೂಸೆಕ್ ಇದ್ದು, ಹೊರ ಹರಿವಿನ ಪ್ರಮಾಣ 33,633 ಕ್ಯೂಸೆಕ್ ಇದೆ. ಕೆಆರ್‌ಎಸ್ ಡ್ಯಾಂ 49.452 ಟಿಎಂಸಿ ಗರಿಷ್ಠ ಸಂಗ್ರಹದ ಸಾಮರ್ಥ್ಯವಿದ್ದು, ಸಂಪೂರ್ಣವಾಗಿ 49.452 ಟಿಎಂಸಿ ನೀರು ಭರ್ತಿಯಾಗಿದೆ. 

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ