ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

1 ಗ್ರಾಂ ಚಿನ್ನದ ಬೆಲೆ 5600 ರೂ ; ನೋಡಿ ಇಂದಿನ ಚಿನ್ನ- ಬೆಳ್ಳಿಯ ಡೀಟೈಲ್ಸ್

Twitter
Facebook
LinkedIn
WhatsApp
gold 00

ಭಾರತ ಹಾಗೂ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಭರ್ಜರಿಯಾಗಿ ಇಳಿಕೆ ಆಗುತ್ತಿವೆ. ಚಿನ್ನದ ಬೆಲೆ 10 ಗ್ರಾಮ್​ಗೆ 290 ರೂನಷ್ಟು ಕಡಿಮೆ ಆಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಏರಿಕೆ ಆಗಿದ್ದು 2 ಬಾರಿ ಮಾತ್ರ. ಬೆಳ್ಳಿಯೂ ಕೂಡ 2 ಬಾರಿ ಮಾತ್ರವೇ ಬೆಲೆ ಏರಿಕೆ ಕಂಡಿದೆ. ಉಳಿದಂತೆ ಚಿನ್ನ ಮತ್ತು ಬೆಲೆಗಳು ಬಹುತೇಕ ಇಳಿದಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,100 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 24ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,100 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,150 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,050 ರೂ
  • ಚೆನ್ನೈ: 56,450 ರೂ
  • ಮುಂಬೈ: 56,000 ರೂ
  • ದೆಹಲಿ: 56,150 ರೂ
  • ಕೋಲ್ಕತಾ: 56,000 ರೂ
  • ಕೇರಳ: 56,000 ರೂ
  • ಅಹ್ಮದಾಬಾದ್: 56,050 ರೂ
  • ಜೈಪುರ್: 56,150 ರೂ
  • ಲಕ್ನೋ: 56,150 ರೂ
  • ಭುವನೇಶ್ವರ್: 56,000 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,830 ರಿಂಗಿಟ್ (51,285 ರುಪಾಯಿ)
  • ದುಬೈ: 2197.50 ಡಿರಾಮ್ (49,557 ರುಪಾಯಿ)
  • ಅಮೆರಿಕ: 600 ಡಾಲರ್ (49,682 ರುಪಾಯಿ)
  • ಸಿಂಗಾಪುರ: 822 ಸಿಂಗಾಪುರ್ ಡಾಲರ್ (50,536 ರುಪಾಯಿ)
  • ಕತಾರ್: 2,265 ಕತಾರಿ ರಿಯಾಲ್ (51,526 ರೂ)
  • ಓಮನ್: 240 ಒಮಾನಿ ರಿಯಾಲ್ (51,624 ರುಪಾಯಿ)
  • ಕುವೇತ್: 188 ಕುವೇತಿ ದಿನಾರ್ (50,662 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,800 ರೂ
  • ಚೆನ್ನೈ: 7,800 ರೂ
  • ಮುಂಬೈ: 7,450 ರೂ
  • ದೆಹಲಿ: 7,450 ರೂ
  • ಕೋಲ್ಕತಾ: 7,450 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,450 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,800 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ