ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

10 ತಿಂಗಳ ಹಸುಳೆಯನ್ನು ಅಪಹರಿಸಿದ ಮಹಿಳೆ – 24 ಗಂಟೆಯಲ್ಲಿ ಪೊಲೀಸರ ಅತಿಥಿ

Twitter
Facebook
LinkedIn
WhatsApp
 10 ತಿಂಗಳ ಹಸುಳೆಯನ್ನು ಅಪಹರಿಸಿದ ಮಹಿಳೆ – 24 ಗಂಟೆಯಲ್ಲಿ ಪೊಲೀಸರ ಅತಿಥಿ
 

ನವದೆಹಲಿ: 10 ತಿಂಗಳ ಹಸುಳೆಯನ್ನು ಅಪಹರಿಸಿದ ಆರೋಪದ ಮೇಲೆ ಬಿಹಾರ ಮೂಲದ ಮಹಿಳೆಯೊಬ್ಬಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ದೆಹಲಿಯ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ವರದಿಯಾಗಿದೆ. ಪ್ರಕರಣ ಕುರಿತು ಮೊಹಮ್ಮದ್ ಸಿದ್ದಿಕ್ ದೂರನ್ನು ನೀಡಿದ್ದಾರೆ. ಈ ದೂರಿನಲ್ಲಿ, ಫಾತಿಮಾ(22) ಬಾಡಿಗೆ ಮನೆಯೊಂದರಲ್ಲಿ ತನ್ನ 10 ತಿಂಗಳ ಮಗನೊಂದಿಗೆ ವಾಸ ಮಾಡುತ್ತಿದ್ದಳು. ಆದರೆ ಜೂನ್ 6 ರಂದು ಸಂಜೆ ಮಗನನ್ನು ಮನೆಯಿಂದಲೇ ಮಹಿಳೆಯೊಬ್ಬಳು ಅಪಹರಿಸಿದ್ದಾಳೆ ಎಂದು ಪ್ರಕರಣ ದಾಖಲಾಗಿದೆ.
 

ಕೂಡಲೇ ಪೊಲೀಸರು ಐಪಿಸಿ 363/370 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆದರೆ ಮಹಿಳೆ ತನ್ನ ಸುಳಿವನ್ನು ಬಿಟ್ಟುಕೊಟ್ಟಿರಲಿಲ್ಲ. ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಳು. ಈ ಹಿನ್ನೆಲೆ ತಾಂತ್ರಿಕ ಸಹಾಯದಿಂದ ಪೊಲೀಸರು ಆರೋಪಿಯ ಗುರುತನ್ನು ಪತ್ತೆ ಮಾಡಿದ್ದು, ಆಕೆ ಬಿಹಾರದ ಸಿಸ್ವಾ ಸಿತಾಮರ್ಹಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ನಂತರ ಪೊಲೀಸರು ಇಡೀ ಗ್ರಾಮವನ್ನು ಶೋಧ ಮಾಡಿ ಮಹಿಳೆಯನ್ನು ಬಂಧಿಸಿದ್ದಾರೆ.

ಉತ್ತರ ಜಿಲ್ಲೆಯ ಪೊಲೀಸ್ ಠಾಣೆಯ ಸದರ್ ಬಜಾರ್‌ನ ಸಿಬ್ಬಂದಿ ಮಹಿಳೆ ಮತ್ತು ಅಪಹರಣಕಾರರನ್ನು ಬಂಧಿಸಿದ್ದು, 24 ಗಂಟೆಗಳಲ್ಲಿ ಶಿಶುವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಪ್ರಸ್ತುತ ಮಗುವನ್ನು ಪೋಷಕರಿಗೆ ಹಸ್ತಾಂತರಿಸಲಾಯಿತು.

ಆರೋಪಿ ಮಹಿಳೆಯನ್ನು ವಿಚಾರಣೆ ಮಾಡಿದ್ದು, ನಾನು ಮದುವೆಯಾಗಿದ್ದೇನೆ. ಆದರೆ ನನ್ನ ಪತಿ ಮುಂಬೈನಲ್ಲಿ ಇದ್ದಾರೆ. ಆದ್ದರಿಂದ ದುಡ್ಡಿದ ಆಸೆಗೆ ಮಗುವನ್ನು ಅಪಹರಿಸಿದ್ದೆ ಎಂದು ಬಹಿರಂಗಪಡಿಸಿದಳು. ಇನ್ನೂ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ