ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

10 ವರ್ಷದ ಕಂದನ ಕೈಗೆ ಟ್ಯಾಟೂ... ಅಮ್ಮ ಹಾಗೂ ಟ್ಯಾಟೂ ಕಲಾವಿದ ಜೈಲುಪಾಲು

Twitter
Facebook
LinkedIn
WhatsApp
10 ವರ್ಷದ ಕಂದನ ಕೈಗೆ ಟ್ಯಾಟೂ… ಅಮ್ಮ ಹಾಗೂ ಟ್ಯಾಟೂ ಕಲಾವಿದ ಜೈಲುಪಾಲು

ನ್ಯೂಯಾರ್ಕ್‌: ಪುಟ್ಟ ಬಾಲಕನೋರ್ವನಿಗೆ ಯಾರೋ ದೊಡ್ಡವರ ಕೈ ನೋಡಿ ತನಗೂ ಟ್ಯಾಟೂ ಹಾಕಿಸಿಕೊಳ್ಳುವ ಆಸೆ ಆಗಿದೆ. ಟ್ಯಾಟೂ ಬೇಕೆಂದು ಹಠ ಹಿಡಿದ 10 ವರ್ಷದ ಮಗನಿಗೆ ಬುದ್ದಿ ಹೇಳಿ ಸುಮ್ಮನಿರಿಸುವ ಬದಲು ತಾಯಿಯೊಬ್ಬಳು ಮಗನಿಗೆ ಟ್ಯಾಟೂ ಹಾಕಿಸಿಕೊಳ್ಳಲು ಅನುಮತಿ ನೀಡಿದ್ದು, ಇದರಿಂದ ಈಗ ಆಕೆ ಜೈಲುಪಾಲಾಗುವಂತಾಗಿದೆ. ಅಮೆರಿಕಾದಲ್ಲಿ ಈ ಘಟನೆ ನಡೆದಿದೆ. ಹೀಗೆ ಟ್ಯಾಟೂ ಹಾಕಿಸಿಕೊಳ್ಳಲು ಅನುಮತಿ ನೀಡಿ ಬಂಧನಕ್ಕೊಳಗಾದ ತಾಯಿಯನ್ನು ಹೈಲ್ಯಾಂಡ್‌ನ ನಿವಾಸಿ ಕ್ರಿಸ್ಟಲ್ ಥಾಮಸ್ (Crystal Thomas) ಎಂದು ಗುರುತಿಸಲಾಗಿದೆ. 

10 ವರ್ಷದ ಕಂದನ ಕೈಗೆ ಟ್ಯಾಟೂ… ಅಮ್ಮ ಹಾಗೂ ಟ್ಯಾಟೂ ಕಲಾವಿದ ಜೈಲುಪಾಲು

ಟ್ಯಾಟೂ ಹಾಕಿಸಿಕೊಳ್ಳುವುದಕ್ಕೆ ವಯಸ್ಸಿನ ಮಿತಿ ಇದೆ. ಪುಟ್ಟ ಮಕ್ಕಳು ಟ್ಯಾಟೂ ಹಾಕಿಸಿಕೊಳ್ಳುವಂತಿಲ್ಲ. ಅಲ್ಲದೇ ಇದು ನೋವನ್ನು ಕೂಡ ಉಂಟು ಮಾಡುತ್ತದೆ. ಹಲವು ದಿನಗಳ ಕಾಲ ಈ ನೋವು ಇರುತ್ತದೆ. ಹಾಗೆಯೇ ಇಲ್ಲಿ ಟ್ಯಾಟೂ ಹಾಕಿಸಿಕೊಂಡ ಪುಟ್ಟ ಬಾಲಕನಿಗೆ ಶಾಲೆಯಲ್ಲಿ ಅದು ನೋಯಲು ಆರಂಭಿಸಿದೆ. ಈ ವೇಳೆ ಬಾಲಕ ಶಾಲೆಯಲ್ಲಿ ಶಿಕ್ಷಕಿ ಬಳಿ ಟ್ಯಾಟೂ ಹಾಕಿದ ಜಾಗಕ್ಕೆ ಹಚ್ಚಲು ವ್ಯಾಸ್‌ಲೀನ್ ನೀಡುವಂತೆ ಕೇಳಿದ್ದಾನೆ. ಇದರಿಂದ ಪುಟ್ಟ ಬಾಲಕ ಟ್ಯಾಟೂ ಹಾಕಿಸಿಕೊಂಡಿರುವುದು ಶಾಲಾಡಳಿತದ ಗಮನಕ್ಕೆ ಬಂದಿದೆ. ಮಗುವಿನ ಕೈ ತೋಳಿನ ಮುಂಭಾಗದಲ್ಲಿ ಇಂಗ್ಲೀಷ್‌ನ ದೊಡ್ಡ ಅಕ್ಷರಗಳಲ್ಲಿ ಆತನ ಹೆಸರನ್ನು ಟ್ಯಾಟೂ ಹಾಕಿಸಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. 

ಈ ಹಿನ್ನೆಲೆಯಲ್ಲಿ ಬಾಲಕನ 30 ವರ್ಷದ ತಾಯಿ ಹಾಗೂ ಬಾಲಕನ ಪಕ್ಕದ ಮನೆಯ ನಿವಾಸಿ ಆಗಿರುವ ಟ್ಯಾಟೂ ಕಲಾವಿದ ಆಸ್ಟಿನ್ ಸ್ಮಿತ್ (Austin Smith) ಎಂಬಾತನನ್ನು ಕೂಡ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ತಾಯಿಯ ವಿರುದ್ಧ ಮಗನ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವ ನಿರ್ಧಾರವನ್ನು ಕೈಗೊಂಡ ಆರೋಪವನ್ನು ಹೊರಿಸಿ ಬಂಧಿಸಲಾಗಿತ್ತು. ಬಳಿಕ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಇಬ್ಬರನ್ನು ಬಿಡುಗಡೆಗೊಳಿಸಲಾಗಿದೆ. ನಂತರ ಮಾತನಾಡಿದ ತಾಯಿ (Mother) ಯಾವ ಮಕ್ಕಳು ಕೂಡ ಟ್ಯಾಟೂ ಹಾಕಿಸಿಕೊಳ್ಳಬಾರದು, ನಾನು ಇದು ತಾತ್ಕಾಲಿಕ ಟ್ಯಾಟೂ ಎಂದು ಭಾವಿಸಿದ್ದೆ ಎಂದು ಹೇಳಿಕೊಂಡಿದ್ದಾಳೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ