ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

100 ಅಡಿ ಆಳದ ಹಳ್ಳಕ್ಕೆ ಬಿದ್ದ ಸ್ಕೂಲ್ ಬಸ್ – ಚಾಲಕನಿಗೆ ಗಂಭೀರ ಗಾಯ

Twitter
Facebook
LinkedIn
WhatsApp
100 ಅಡಿ ಆಳದ ಹಳ್ಳಕ್ಕೆ ಬಿದ್ದ ಸ್ಕೂಲ್ ಬಸ್ – ಚಾಲಕನಿಗೆ ಗಂಭೀರ ಗಾಯ
 

ಬೆಂಗಳೂರು: ಬೆಳ್ಳಂಬೆಳಗ್ಗೆ ಶಾಲಾ ಬಸ್ ಒಂದು ಅಪಘಾತಕ್ಕೀಡಾಗಿ, ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುರುವಾರ ಬೆಳಗ್ಗೆ ಬೊಮ್ಮನಹಳ್ಳಿ ಸಮೀಪದ ಕೂಡ್ಲು ಬಳಿ ನಡೆದಿದೆ.

ಹೆಚ್‌ಎಸ್‌ಆರ್ ಲೇಔಟ್‌ನ ಫ್ರೀಡಂ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ಸೇರಿದ ಬಸ್, ಬೆಳಗ್ಗೆ ವಿದ್ಯಾರ್ಥಿಗಳನ್ನು ಕರೆತರಲು ಹೋಗಿತ್ತು. ಈ ವೇಳೆ ಕೂಡ್ಲು ಬಳಿ ಇದ್ದ ಬಂಡೆ ಹಳ್ಳಕ್ಕೆ ಶಾಲಾ ಬಸ್ ಬಿದ್ದಿದೆ. 

 
29

ಅದೃಷ್ಟವಶಾತ್ ಘಟನೆ ವೇಳೆ ಬಸ್‌ನಲ್ಲಿ ಮಕ್ಕಳು ಇರಲಿಲ್ಲ. ಆದರೆ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೂಡ್ಲು ಬಳಿಯ ರಸ್ತೆ ಪಕ್ಕ ಇರುವ ಬಂಡೆ ಹಳ್ಳ 100 ಅಡಿಗೂ ಹೆಚ್ಚು ಆಳವಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಹಳ್ಳವನ್ನು ಮುಚ್ಚಿಸಲು ಸ್ಥಳೀಯರು ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದರು. ಆದರೂ ಯಾವುದೇ ಪ್ರಯೋಜನವಾಗಿರದ ಕಾರಣ ಇದೀಗ ಅಪಘಾತದಿಂದಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ