ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ ಏಕಕಾಲಕ್ಕೆ 100 ಕಡೆಗಳಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ!

Twitter
Facebook
LinkedIn
WhatsApp
ರಾಜ್ಯದಲ್ಲಿ ಏಕಕಾಲಕ್ಕೆ 100 ಕಡೆಗಳಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ!

ಬೆಂಗಳೂರು, ಅ.6: ನಗರದಲ್ಲಿರುವ ಎಲೆಕ್ಟ್ರಿಕ್ ವಸ್ತುಗಳ ಶೋರೂಂ, ಗೃಹೋಪಯೋಗಿ ವಸ್ತುಗಳ ಶಾಪ್ ಸೇರಿದಂತೆ 100 ಕಡೆಗಳಿಗೆ ದಾಳಿ ನಡೆಸಿದ ವಾಣಿಜ್ಯ ತೆರಿಗೆ ಇಲಾಖೆ  ಅಧಿಕಾರಿಗಳು ಪರಿಶೀಲನೆ ನಡೆಸಿದರು. ಗೋಡೌನ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದಾಗ ಲೆಕ್ಕಕ್ಕೆ ಸಿಗದ ಹಲವು ವಸ್ತುಗಳನ್ನು ಗೋಡೌನ್​ಗಳಲ್ಲಿ ಇಟ್ಟಿರುವುದು ಬೆಳಕಿಗೆ ಬಂದಿದೆ. ಅಂತಹ ಅಂಗಡಿ ಮಾಲೀಕರಿಗೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ನಿನ್ನೆ ತಡರಾತ್ರಿ ಚಿಕ್ಕಪೇಟೆ ಮತ್ತು ಸುತ್ತಮುತ್ತಲಿನ ಅಂಗಡಿ ಮುಂಗಟ್ಟು ಸೇರಿದಂತೆ ನೂರು ಕಡೆಗಳಲ್ಲಿ ಏಕಕಾಲಕ್ಕೆ ಮೆಗಾ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಟೆಕ್ಸ್ ಟೈಲ್ಸ್ ವ್ಯಾಪಾರಿಗಳು, ರೆಡಿಮೇಡ್ ಗಾರ್ಮೆಂಟ್ಸ್, ಎಲೆಕ್ಟ್ರಿಕ್ ವಸ್ತುಗಳ ಶೋರೂಂ, ಗೃಹೋಪಯೋಗಿ ವಸ್ತುಗಳ ಶಾಪ್ ಮೇಲೆ ದಾಳಿ ನಡೆಸಲಾಗಿದೆ.

ಗೋಡೌನ್‌ಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ವಾಣಿಜ್ಯ ತೆರಿಗೆ ಪಾವತಿಸದೆ ವಂಚನೆ ಎಸಗಿದ ಆರೋಪದ ಬಗ್ಗೆ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಲೆಕ್ಕಕ್ಕೆ ಸಿಗದ ಹಲವು ವಸ್ತುಗಳು ಸ್ಟಾಕ್ ಮಾಡಿರುವುದು ಬೆಳಕಿಗೆ ಬಂದಿದೆ. ತೆರಿಗೆ ಪಾವತಿ ಮಾಡದೇ ಗೋಡೌನ್‌ನಲ್ಲಿರಿಸಿ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಗೋಡೌನ್ ಮತ್ತು ಅಂಗಡಿಗಳಿಗೆ ಜಿಎಸ್​ಟಿ ನಿಯಮಾವಳಿ ಪ್ರಕಾರ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ