ಗುರುವಾರ, ಮೇ 2, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

105 ಗಂಟೆಯಲ್ಲಿ 75 ಕಿ.ಮೀ ಹೆದ್ದಾರಿ ನಿರ್ಮಿಸಿ ಗಿನ್ನಿಸ್ ದಾಖಲೆ ಬರೆದ NHAI

Twitter
Facebook
LinkedIn
WhatsApp
105 ಗಂಟೆಯಲ್ಲಿ 75 ಕಿ.ಮೀ ಹೆದ್ದಾರಿ ನಿರ್ಮಿಸಿ ಗಿನ್ನಿಸ್ ದಾಖಲೆ ಬರೆದ NHAI

ಮುಂಬೈ: ಮಹಾರಾಷ್ಟ್ರದ ಅಮರಾವತಿ ಮತ್ತು ಅಕೋಲಾ ಜಿಲ್ಲೆಗಳ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಸ್ವಾಮ್ಯದ NHAI ಕೇವಲ 105 ಗಂಟೆ 33 ನಿಮಿಷಗಳಲ್ಲಿ 75 ಕಿ.ಮೀ ಉದ್ದ ಬಿಟುಮಿನಸ್ ಕಾಂಕ್ರೀಟ್ ಅನ್ನು ಹಾಕುವ ಮೂಲಕ ಗಿನ್ನಿಸ್ ದಾಖಲೆಯನ್ನು ಸೃಷ್ಟಿಸಿದೆ.

ಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದು, ಹಗಲು- ರಾತ್ರಿ ಎನ್ನದೇ 720 ಕಾರ್ಮಿಕರು ನಿರಂತರವಾಗಿ ಕೆಲಸ ಮಾಡಿದ್ದಾರೆ. ಜೂನ್ 3ರಂದು ಬೆಳಿಗ್ಗೆ 7:27ಕ್ಕೆ ಪ್ರಾರಂಭವಾದ ಈ ಕಾಮಗಾರಿ, ಜೂನ್ 7ರಂದು ಸಂಜೆ 5 ಗಂಟೆಗೆ ಪೂರ್ಣಗೊಂಡಿತು. ಈ 75 ಕಿ.ಮೀ ಏಕಪಥದ ಕಾಂಕ್ರೀಟ್ ರಸ್ತೆಯ ಒಟ್ಟು ಉದ್ದವು 37.5 ಕಿ.ಮೀ ದ್ವಿಪಥದ ಸುಸಜ್ಜಿತ ರಸ್ತೆಗೆ ಸಮನಾಗಿದೆ ಎಂದರು.


2019ರ ಫೆಬ್ರವರಿಯಲ್ಲಿ ಕತಾರ್‌ನ ದೋಹಾದಲ್ಲಿ ನಿರ್ಮಿಸಿದ್ದ 25.275 ಕಿ.ಮೀ ರಸ್ತೆಯು ಈ ಹಿಂದೆ ಗಿನ್ನೆಸ್ ವಿಶ್ವ ದಾಖಲೆಯನ್ನು ಬರೆದಿತ್ತು. ಆಗ ಆ ರಸ್ತೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗಿತ್ತು. ಇದೀಗ ಈ ದಾಖಲೆಯನ್ನು ಅಮರಾವತಿ ಮತ್ತು ಅಂಕೋಲಾ ರಾಷ್ಟ್ರೀಯ ಹೆದ್ದಾರಿಯೂ ಮುರಿದಿದೆ ಎಂದು ಹೇಳಿದರು.

NH 53: ಅಮರಾವತಿಯಿಂದ ಅಂಕೋಲಾ ವಿಭಾಗವು NH 53ರ ಭಾಗವಾಗಿದ್ದು, ಇದು ಕೋಲ್ಕತ್ತಾ, ರಾಯ್‍ಪುರ, ನಾಗ್‍ಪುರ ಮತ್ತು ಸೂರತ್‍ನಂತಹ ಪ್ರಮುಖ ನಗರಗಳಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಾಗಿದೆ. ಇದರಿಂದಾಗಿ ಈ ಮಾರ್ಗದಲ್ಲಿ ಟ್ರಾಫಿಕ್ ಮತ್ತು ಸರಕು ಸಾಗಣೆಯನ್ನು ಸರಾಗಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ