ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

12ನೇ ತರಗತಿ ಪರೀಕ್ಷೆ ಕುರಿತಂತೆ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರ ಸಭೆ ಕರೆದ ರಕ್ಷಣಾ ಸಚಿವ ರಾಜನಾಥ್ ಸಿಂಗ್

Twitter
Facebook
LinkedIn
WhatsApp
12ನೇ ತರಗತಿ ಪರೀಕ್ಷೆ ಕುರಿತಂತೆ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರ ಸಭೆ ಕರೆದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ದೆಹಲಿಯಲ್ಲಿ 12ನೇ ತರಗತಿಯ ಸಿಬಿಎಸ್ಸಿ ಪರೀಕ್ಷೆ ಕುರಿತಂತೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಏಪ್ರಿಲ್ 14ರಂದು ಸಿಬಿಎಸ್ಸಿ ಹತ್ತನೇ ತರಗತಿಯ ಪರೀಕ್ಷೆಗಳನ್ನ ಮುಂದೂಡಲಾಗಿದ್ದು, ಜೂನ್ ಒಂದರಂದು ಈ ಬಗ್ಗೆ ಮತ್ತೊಂದು ಸಭೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಇಂದಿನ ಸಭೆಗೆ ರಾಜ್ಯದ ಶಿಕ್ಷಣ ಸಚಿವರು ಹಾಗೂ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ 12ನೇ ತರಗತಿ ಗೆ ಸಂಬಂಧಪಟ್ಟಂತೆ ಪ್ರಮುಖ್ಯ ವಿಷಯಗಳ ಕುರಿತಾಗಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ತಿಳಿದುಬಂದಿದೆ.

ವಿವಿಧ ರಾಜ್ಯಗಳ ಶಿಕ್ಷಣ ಮಂತ್ರಿಗಳನ್ನು ಇಂದಿನ ಸಭೆಗೆ ಆಹ್ವಾನಿಸಲಾಗಿದ್ದು ಅವರಿಂದ ಮಹತ್ವದ ಸಲಹೆಗಳನ್ನು ಪಡೆಯುವ ನಿರೀಕ್ಷೆ ಇದೆ ಎಂದು ತಿಳಿದುಬಂದಿದೆ. ಈ ನಡುವೆ ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಪೋಷಕರು ಪರೀಕ್ಷೆಗಳನ್ನು ರದ್ದುಗೊಳಿಸುವ ಬಗ್ಗೆ ಬೇಡಿಕೆಯನ್ನು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ರಾಜನಾಥ್ ಸಿಂಗ್ ಬೇರೆ ಯಾವುದಾದರೂ ಬದಲಿ ಕ್ರಮಗಳು ಅಗತ್ಯವಿದೆಯೆ ಸಭೆಯಲ್ಲಿ ಚರ್ಚಿಸುತ್ತಾರೆ ಎಂದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್ Twitter Facebook LinkedIn WhatsApp ಕ್ರೆಮ್ಲಿನ್: ಮುಂದಿನ 6 ವರ್ಷಗಳ ಅವಧಿಗೆ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು