ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

120 ಕೋಟಿ ವೆಚ್ಚದಲ್ಲಿ ಅಂಜನಾದ್ರಿ ಅಭಿವೃದ್ಧಿ: ಸಚಿವ ಆನಂದ್‌ ಸಿಂಗ್

Twitter
Facebook
LinkedIn
WhatsApp
120 ಕೋಟಿ ವೆಚ್ಚದಲ್ಲಿ ಅಂಜನಾದ್ರಿ ಅಭಿವೃದ್ಧಿ: ಸಚಿವ ಆನಂದ್‌ ಸಿಂಗ್

ಗಂಗಾವತಿ (ಜೂ.14): ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಕ್ಷೇತ್ರವನ್ನು .120 ಕೋಟಿ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದಕ್ಕಾಗಿ 60 ಎಕರೆ ಭೂಸ್ವಾಧೀನ ಪಡಿಸಿಕೊಳ್ಳಲಾಗುತ್ತದೆ. ಇದರ ವ್ಯಾಪ್ತಿಯಲ್ಲಿ 28 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ತಿಳಿಸಿದ್ದಾರೆ. ಸೋಮವಾರ ಅಂಜನಾದ್ರಿಗೆ ಭೇಟಿ ನೀಡಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಕುರಿತು ಚರ್ಚಿಸಲು ಜೂ.15ರಂದು ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಈ ದೇವಸ್ಥಾನ ಬರುವುದರಿಂದ ಅದರ ಅಡಿ ಕಾನೂನು ಪಾಲಿಸಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದರು.


ಒಟ್ಟು 28 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಪ್ರಮುಖವಾಗಿ ಯಾತ್ರಿ ನಿವಾಸ, 600 ಕೊಠಡಿಗಳ ನಿರ್ಮಾಣ, ತಂಗುದಾಣ, ಸಿಬ್ಬಂದಿಗೆ 20 ಕೊಠಡಿಗಳ ನಿರ್ಮಾಣ, ಸಮುದಾಯ ಭವನ, ವಸತಿಗೃಹ, ಭೋಜನ ಶಾಲೆ, ದೇವಾಲಯ ನವೀಕರಣ, ರಸ್ತೆ ಅಗಲೀಕರಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು. ಇದೊಂದು ಪ್ರೇಕ್ಷಣೀಯ ಸ್ಥಳದ ಜತೆಗೆ ರಾಮಾಯಣ, ಅಂಜನಾದ್ರಿ ಬಗ್ಗೆ ತಿಳಿಹೇಳುವ ಇತಿಹಾಸ ಸೃಷ್ಟಿಸಲಾಗುತ್ತದೆ. 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ